Chiranjeevi Sarja

ಇತ್ತೀಚೆಗೆ ನಿಧನರಾದ ನಟನ ಪೋಸ್ಟ್ ಮಾರ್ಟಮ್ ಮಾಡಿಲ್ಲ ಏಕೆ? ಸ್ಟಾರ್ ನಿರ್ದೇಶಕರ ಪ್ರಶ್ನೆಗೆ ಸ್ಯಾಂಡಲ್ ವುಡ್ ತತ್ತರ!
ಸ್ಯಾಂಡಲ್ ವುಡ್ ನ ಕೆಲವು ನಟ ನಟಿಯರು, ಸಂಗೀತ ನಿರ್ದೇಶಕರಿಗೆ ಡ್ರಗ್ ಮಾಫಿಯಾದ ಜೊತೆ ನಂಟಿದೆ ಎನ್ನುವ ವಿಷಯ ಗಾಂಧಿನಗರಗದಲ್ಲಿ ಸ್ಫೋಟಗೊಂಡಿದೆ. ಡ್ರಗ್ಸ್ ಮಾಫಿಯಾ ಕುರಿತು ಸ್ಯಾಂಡಲ್ ವುಡ್ನ ಸ್ಟಾರ್ ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ಸ್ಫೋಟಕ ಮಾಹಿತಿ ಸಿಡಿಸಿದ್ದಾರೆ.

ಚಿರು ನಿನ್ನ ನೆನಪಿನಲ್ಲೇ ನನ್ನ ಈ ನಗು ಶಾಶ್ವತ: ಮೇಘನಾರ ಭಾವನಾತ್ಮಕ ನುಡಿ!
ಕನ್ನಡದ ನಟ ಚಿರಂಜೀವಿ ಸರ್ಜಾ ದಿವಂಗತರಾಗಿ ಒಂದು ತಿಂಗಳಾಗಿದ್ದು ಈ ಹಿನ್ನೆಲೆಯಲ್ಲಿ ಆಪ್ತ ಸ್ನೇಹಿತರು ಚಿರು ಮನೆಗೆ ಆಗಮಿಸಿ ವಿಶೇಷವಾಗಿ ಸ್ಮರಿಸುವ ಮೂಲಕ ವಂದನೆ ಸಲ್ಲಿಸಿದರು.

'ರಾಜಮಾರ್ತಾಂಡ': ಅಣ್ಣ ಚಿರಂಜೀವಿ ಸರ್ಜಾ ಪಾತ್ರಕ್ಕೆ ಧುೃವ ಸರ್ಜಾ ಡಬ್ಬಿಂಗ್!
ಚಿರಂಜೀವಿ ಸರ್ಜಾ ಅವರ ಅಕಾಲಿಕ ಮೃತ್ಯು ಕನ್ನಡ ಚಿತ್ರರಂಗಕ್ಕೆ ಅಪಾರ ನಷ್ಟವನ್ನೇ ತಂದೊಡ್ಡಿದ್ದು, ಇದೀಗ ಚಿರಂಜೀವಿ ಸರ್ಜಾ ಅವರು ಅಭಿನಯಿಸಿದ್ದ ಸಿನಿಮಾವೊಂದಕ್ಕೆ ಅವರ ಸಹೋದರ ಧ್ರುವ ಸರ್ಜಾ ಅವರು ಡಬ್ ಮಾಡಲಿದ್ದಾರೆ.

ನಾನು ಅತ್ತಾಗ ನೀವೂ ಕಣ್ಣೀರು ಹಾಕಿದ್ದೀರಿ, ನಿಮ್ಮ ಪ್ರೀತಿಯೇ ನನಗೆ ಆಸರೆ : ಅಭಿಮಾನಿಗಳಿಗೆ ಮೇಘನಾ ರಾಜ್ ಪತ್ರ
ಇತ್ತೀಚೆಗೆ ನಿಧನರಾದ ಪತಿ ಚಿರಂಜೀವಿ ಸರ್ಜಾರನ್ನು ನೆನೆದು ಭಾವನಾತ್ಮಕ ಪತ್ರ ಬರೆದಿದ್ದ ಮೇಘನಾ ರಾಜ್, ಇದೀಗ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ಬರೆದಿರುವ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಚಿರು, ನೀ ನನ್ನ ಆತ್ಮದ ಅರ್ಧ ಭಾಗ', ನೋವು ತೋಡಿಕೊಂಡ ಮೇಘನಾ
ಪತಿಯನ್ನು ನೆನೆದು ಭಾರವಾದ ಮನದ ನೋವನ್ನೆಲ್ಲ ಸಾಮಾಜಿಕ ಜಾಲತಾಣದಲ್ಲಿ ತೋಡಿಕೊಂಡಿರುವ ಮೇಘನಾ, ‘ನೋವಿನ ಜತೆಗೆ ಹರುಷವನ್ನೂ ನೀಡಿ ಹೋಗಿದ್ದೀಯಾ, ನೀ ಮತ್ತೆ ಬರುವವರೆಗೂ ಕಾಯುವೆ” ಎಂದು ಬರೆದುಕೊಂಡಿದ್ದಾರೆ.

ಚಿರು ಅಂತ್ಯಕ್ರಿಯೆ ವೇಳೆ ನಿಯಮ ಉಲ್ಲಂಘನೆ: 59 ದೂರು ದಾಖಲು
ಇತ್ತೀಚೆಗಷ್ಟೇ ಹೃದಯಾಘಾತದಿಂದ ನಿಧನರಾದ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರಿಯೆ ಸಂದರ್ಭದಲ್ಲಿ ಕೊರೋನಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದಡಿ ನಗರದ ವಿವಿಧ ಠಾಣೆಗಳಲ್ಲಿ 59 ಪ್ರಕರಣಗಳು ದಾಖಲಾಗಿವೆ.

'ನಮ್ಮ ಸಂಬಂಧ ಯಾವಾಗ್ಲೂ ಚಿರಂಜೀವಿಯಾಗೇ ಇರುತ್ತೆ ಬಂಗಾರ': ಅಗಲಿದ ನಟನಿಗೆ ಸರ್ಜಾ ಫ್ಯಾಮಿಲಿ ಭಾವನಾತ್ಮಕ ಪತ್ರ
ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಅಕಾಲಿಕ ನಿಧನ ಅವರ ಕುಟುಂಬ, ಅಭಿಮಾನಿಗಳಲ್ಲಿ ಶೋಕ ಮಡುಗಟ್ಟುವಂತೆ ಮಾಡಿದೆ. ಈ ನಡುವೆ ನಟ ಚಿರಂಜೀವಿ ಸರ್ಜಾ ಅವರ ಹನ್ನೊಂದನೇ ದಿನದ ಕಾರ್ಯ ಇಂದು ನಡೆಯಲಿದೆ. ಈ ಸಮಯದಲ್ಲಿ ಸರ್ಜಾ ಕುಟುಂಬ ಅಗಲಿದ ನಟನಿಗೆ ಆಪ್ತವಾಗಿ, ಭಾವನಾತ್ಮಕ ಪತ್ರವೊಂದನ್ನು ಬರೆದಿದೆ.

ಚಿರಂಜೀವಿ ಸರ್ಜಾ ನೆನಪಿನಾರ್ಥ 'ದೊಡ್ಡೋರು' ಟ್ರೈಲರ್
ಸ್ಯಾಂಡಲ್ವುಡ್ ನ ನಟ ಚಿರಂಜೀವಿ ಸರ್ಜಾ 39 ವರ್ಷಕ್ಕೆ ಅಕಾಲಿಕ ಮರಣ ಹೊಂದಿದ್ದು ಚಿತ್ರರಂಗವನ್ನೇ ದಂಗುಬಡಿಸಿತ್ತು. ಚಿರು ಕೈಯಲ್ಲಿ ದೊಡ್ಡೋರು ಚಿತ್ರ ಸಹ ಇತ್ತು. ಆದರೆ ಅದು ಈಗ ಕನಸಾಗಿದೆ. ಆದರೂ ನಿರ್ದೇಶಕ ಹರಿ ಸಂತು ಚಿತ್ರದ ಟ್ರೈಲರ್.

ಚಿರಂಜೀವಿ ಸರ್ಜಾ ನಿಧನದ ಶೂನ್ಯವನ್ನು ತುಂಬಲಸಾಧ್ಯ: ಚಿತ್ರ ನಿರ್ಮಾಪಕರ ನೋವಿನ ನುಡಿ
ನಟ ಚಿರಂಜೀವಿ ಸರ್ಜಾ ಅಕಾಲಿಕ ನಿಧನ ಅವರು ಸಧ್ಯ ನಟಿಸುತ್ತಿದ್ದ ಚಿತ್ರದ ನಿರ್ಮಾಪಕರ ಪಾಲಿಗೆ ಹೊಸ ಸವಾಲನ್ನು ಒಡ್ಡಿದೆ. ಇದಾಗಲೇ ಚಿತ್ರೀಕರಣಗೊಂಡ ಚಿತ್ರಗಳ ಭಾಗಗಳನ್ನು ಡಬ್ ಮಾಡಲು ಅತ್ಯುತ್ತಮ ಧ್ವನಿಗಾಗಿ ಶೋಧ ನಡೆದಿದೆ. ಇನ್ನು ಹಾಡುಗಳನ್ನು ಬಿಟ್ಟು ಕಂಪ್ಯೂಟರ್ ಗ್ರಾಫಿಕ್ಸ್ ಅನ್ನು ಶೂಟ್ ಮಾಡದ ಭಾಗಗಳಿಗೆ ಬಳಸಿಕೊಳ್ಳಲು ಅವರು ಯೋಜಿಸುತ್ತಿದ್ದಾರೆ.

