Chirranjeevi Sarja

ಚಿರಂಜೀವಿ ಸರ್ಜಾ ಅಭಿನಯದ 'ಕ್ಷತ್ರಿಯಾ' ಚಿತ್ರದ ಟೀಸರ್
ದಿವಂಗತ ನಟ ಚಿರಂಜೀವಿ ಸರ್ಜಾ ಅಭಿನಯದ ಕ್ಷತ್ರಿಯಾ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಅನಿಲ್ ನಿರ್ದೇಶಿಸಿದ್ದಾರೆ.

ಆದ್ಯಾ ಚಿತ್ರದ ಟ್ರೈಲರ್
ಚಿರಂಜೀವಿ ಸರ್ಜಾ ಮತ್ತು ಶೃತಿ ಹರಿಹರನ್ ಅಭಿನಯದ ಆದ್ಯಾ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಚೇತನ್ ಕರಿಹಳ್ಳಿ ನಿರ್ದೇಶಿಸಿದ್ದಾರೆ.

ಖಾಕಿ ಚಿತ್ರದ ಟೀಸರ್
ಚಿರಂಜೀವಿ ಸರ್ಜಾ ಮತ್ತು ತಾನ್ಯ ಹೋಪ್ ಅಭಿನಯದ ಖಾಕಿ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ನವೀನ್ ರೆಡ್ಡಿ ನಿರ್ದೇಶಿಸಿದ್ದಾರೆ.

