ರಾಜ್ಯಬೆಂಗಳೂರು: ಚಿತ್ರಕಲಾ ಪರಿಷತ್ ನ ಚಿತ್ರಸಂತೆಗೆ ಸಿಎಂ ಬೊಮ್ಮಾಯಿ ಚಾಲನೆ
ಚಿತ್ರಕಲಾ ಪರಿಷತ್ ನ ಪ್ರಸಿದ್ಧ ಚಿತ್ರಸಂತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು. ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕ್ಯಾನ್ ವಾಸ್ ಮೇಲೆ ಚಿತ್ರ ಬಿಡಿಸುವ ಮೂಲಕ ಚಿತ್ರಸಂತೆ ಉದ್ಘಾಟಿಸಿದರು. ಬಳಿಕ ತಮಗಿಷ್ಟವಾದ ಕಲಾಕೃತಿಗಳನ್ನು ಖರೀದಿಸಿದರು.