ರಾಜ್ಯಮುರುಘಾ ಶ್ರೀ ಪ್ರಕರಣ: ಮಠದ ಕಾರ್ಯವೈಖರಿ ಕುರಿತು ಮಾಹಿತಿ ಸಂಗ್ರಹಿಸಿದ ಜಿಲ್ಲಾಧಿಕಾರಿ
ಮುರುಘಾ ಮಠದ ಆಡಳಿತ, ಎಸ್ಜೆಎಂ ಶಿಕ್ಷಣ ಸಂಸ್ಥೆಗಳ ಕಾರ್ಯವೈಖರಿ ಕುರಿತು ರಾಜ್ಯ ಸರ್ಕಾರ ಕೋರಿರುವ ಅಗತ್ಯ ಮಾಹಿತಿ ಸಂಗ್ರಹಿಸಿರುವುದಾಗಿ ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಜಿಆರ್ಜೆ ಅವರು ಮಾಹಿತಿ ನೀಡಿದ್ದಾರೆ.