ರಾಜ್ಯಕಾರಿಗೆ ಸರ್ಕಾರಿ ಬಸ್ ಢಿಕ್ಕಿ: ಪ್ರಾಣಾಪಾಯದಿಂದ ಚಿತ್ರದುರ್ಗ ಡಿಸಿ ವಿನೋತ್ ಪ್ರಿಯಾ ಪಾರು
ಚಿತ್ರದುರ್ಗ ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಸರ್ಕಾರಿ ಬಸ್ಸು ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ಬಳಿ ವರದಿಯಾಗಿದೆ.