chitradurga

ಚಿತ್ರದುರ್ಗ:  ಕಾರಿಗೆ ಲಾರಿ ಡಿಕ್ಕಿ, ಮಗು ಸೇರಿ ಮೂವರ ದುರ್ಮರಣ; ಐವರಿಗೆ ಗಂಭೀರ ಗಾಯ
ರಾಜ್ಯ

ಚಿತ್ರದುರ್ಗ: ಕಾರಿಗೆ ಲಾರಿ ಡಿಕ್ಕಿ, ಮಗು ಸೇರಿ ಮೂವರ ದುರ್ಮರಣ; ಐವರಿಗೆ ಗಂಭೀರ ಗಾಯ

ನ್ಯಾಷನಲ್​ ಹೈವೆಯಲ್ಲಿ ಚಲಿಸುತ್ತಿದ್ದ ಕಾರೊಂದಕ್ಕೆ ಹಿಂಬದಿಂದ ಲಾರಿಯೊಂದು ರಭಸದಿಂದ ಗುದ್ದಿದ ಪರಿಣಾಮ ಎರಡು ವರ್ಷದ ಮದು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪೊಲೀಸರೆದುರು ಶರಣಾಗಿದ್ದ ಅನುಕುಮಾರ್ ತಂದೆ ಹೃದಯಾಘಾತದಿಂದ ಸಾವು
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪೊಲೀಸರೆದುರು ಶರಣಾಗಿದ್ದ ಅನುಕುಮಾರ್ ತಂದೆ ಹೃದಯಾಘಾತದಿಂದ ಸಾವು

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ತಮ್ಮ ಪುತ್ರ ಪೊಲೀಸರಿಗೆ ಶರಣಾಗಿರುವ ಸುದ್ದಿ ತಿಳಿದು ಆರೋಪಿ ಅನುಕುಮಾರ್ ತಂದೆ ಚಂದ್ರಪ್ಪ (60) ಕುಸಿದುಬಿದ್ದು ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣ, ನಟ ದರ್ಶನ್ ವಿರುದ್ಧ ಪ್ರತಿಭಟನೆ
ರಾಜ್ಯ

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣ, ನಟ ದರ್ಶನ್ ವಿರುದ್ಧ ಪ್ರತಿಭಟನೆ

33 ವರ್ಷದ ರೇಣುಕಾಸ್ವಾಮಿ ಅವರ ಬರ್ಬರ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಬುಧವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದವು.

Election Results 2024 Live Updates: ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು
ರಾಜಕೀಯ

Election Results 2024 Live Updates: ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು

ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕೋಟೆನಾಡು ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಗೆಲುವು ಸಾಧಿಸಿದ್ದಾರೆ.

ದೆವ್ವ ಬಿಡಿಸುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮಂತ್ರವಾದಿ ಬಂಧನ; ಸಹೋದರನಿಂದಲೂ ಲೈಂಗಿಕ ದೌರ್ಜನ್ಯ
ರಾಜ್ಯ

ದೆವ್ವ ಬಿಡಿಸುವ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಮಂತ್ರವಾದಿ ಬಂಧನ; ಸಹೋದರನಿಂದಲೂ ಲೈಂಗಿಕ ದೌರ್ಜನ್ಯ

ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ವರದಿಯಾಗಿದ್ದು, ಪೊಲೀಸರು ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Chitradurga Hospital: ಮೊಬೈಲ್ Flashlightನಲ್ಲಿ ವೈದ್ಯರಿಂದ ಚಿಕಿತ್ಸೆ; ರೋಗಿಗಳಿಗೆ 'ಕತ್ತಲೆ ಭಾಗ್ಯ'
ವಿಡಿಯೋ

Chitradurga Hospital: ಮೊಬೈಲ್ Flashlightನಲ್ಲಿ ವೈದ್ಯರಿಂದ ಚಿಕಿತ್ಸೆ; ರೋಗಿಗಳಿಗೆ 'ಕತ್ತಲೆ ಭಾಗ್ಯ'

Chitradurga: ಮೊಬೈಲ್ ಫ್ಲಾಶ್ ಲೈಟ್ ನಲ್ಲಿ ವೈದ್ಯರಿಂದ ಚಿಕಿತ್ಸೆ; ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ 'ಕತ್ತಲೆ ಭಾಗ್ಯ' ಎಂದ ಬಿಜೆಪಿ!
ರಾಜ್ಯ

Chitradurga: ಮೊಬೈಲ್ ಫ್ಲಾಶ್ ಲೈಟ್ ನಲ್ಲಿ ವೈದ್ಯರಿಂದ ಚಿಕಿತ್ಸೆ; ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ 'ಕತ್ತಲೆ ಭಾಗ್ಯ' ಎಂದ ಬಿಜೆಪಿ!

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರೆಂಟ್ ಇಲ್ಲದೆ ವೈದ್ಯರು ಕ್ಯಾಂಡಲ್ ಹಚ್ಚಿ, ಮೊಬೈಲ್ ಫ್ಲಾಶ್ ಲೈಟ್ ಆನ್ ಮಾಡಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಚಿತ್ರದುರ್ಗದಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ: ಐವರೂ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ- ಫೋರೆನ್ಸಿಕ್ ವರದಿ
ರಾಜ್ಯ

ಚಿತ್ರದುರ್ಗದಲ್ಲಿ ಅಸ್ಥಿಪಂಜರ ಪತ್ತೆ ಪ್ರಕರಣ: ಐವರೂ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆ- ಫೋರೆನ್ಸಿಕ್ ವರದಿ

ಪಾಳುಬಿದ್ದ ಮನೆಯೊಂದರಲ್ಲಿ ಐವರ ಅಸ್ಥಿಪಂಜರ ಪತ್ತೆಯಾದ ನಿಗೂಢ ಪ್ರಕರಣ ಆತ್ಮಹತ್ಯೆ ಎಂದು ತಿಳಿದುಬಂದಿದ್ದು, ನಿದ್ದೆ ಮಾತ್ರೆ ಸೇವಿಸಿ ಸಾವಿಗೆ ಶರಣಾಗಿರಬಹುದು ಎಂದು ವಿಧಿವಿಜ್ಞಾನ ತಜ್ಞರು ಮಾಹಿತಿ ನೀಡಿದ್ದಾರೆ.

Loksabha Election 2024: ಕೊನೆಗೂ ಸಂಧಾನ, Voting ಬಹಿಷ್ಕರಿಸಿದ್ದ ಗ್ರಾಮಸ್ಥರಿಂದ ಸಂಜೆ ಮತದಾನ!
ರಾಜ್ಯ

Loksabha Election 2024: ಕೊನೆಗೂ ಸಂಧಾನ, Voting ಬಹಿಷ್ಕರಿಸಿದ್ದ ಗ್ರಾಮಸ್ಥರಿಂದ ಸಂಜೆ ಮತದಾನ!

ಮೂಲಸೌಕರ್ಯ ಮತ್ತು ವಿವಿಧ ಸಮಸ್ಯೆಗಳ ಮುಂದಿಟ್ಟುಕೊಂಡು ಇಂದು ನಡೆದ ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕರಿಸಿದ್ದ ಚಿತ್ರದುರ್ಗದ ಗ್ರಾಮಸ್ಥರು ಕೊನೆಗೂ ಸಂಧಾನದ ಬಳಿಕ ಮತದಾನಕ್ಕೆ ಮುಂದಾಗಿದ್ದಾರೆ.