chitradurga

ಚಿತ್ರದುರ್ಗ: ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ನಾಲ್ವರ ದುರ್ಮರಣ!
ರಾಜ್ಯ

ಚಿತ್ರದುರ್ಗ: ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದ ಕಾರು, ಸ್ಥಳದಲ್ಲೇ ನಾಲ್ವರ ದುರ್ಮರಣ!

ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-13ರಲ್ಲಿ  ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ: ಪೈಲಟ್ ರಹಿತ ವಿಮಾನ ಪತನ
ರಾಜ್ಯ

ಚಿತ್ರದುರ್ಗ: ಪೈಲಟ್ ರಹಿತ ವಿಮಾನ ಪತನ

ಪರೀಕ್ಷಾರ್ಥ ಹಾರಾಟ ನಡೆಸುತ್ತಿದ್ದ ಮಾನವ ರಹಿತ ಡ್ರೋನ್‌ ವಿಮಾನ ಹಿರಿಯೂರು ತಾಲ್ಲೂಕಿನ ವದ್ದಿಕೆರೆ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ಪತನಗೊಂಡಿದೆ.

ಚಿತ್ರದುರ್ಗದಲ್ಲಿ ರಸ್ತೆ ಅಪಘಾತ: ಐವರು ಸಾವು, ಮೂವರಿಗೆ ಗಾಯ
ರಾಜ್ಯ

ಚಿತ್ರದುರ್ಗದಲ್ಲಿ ರಸ್ತೆ ಅಪಘಾತ: ಐವರು ಸಾವು, ಮೂವರಿಗೆ ಗಾಯ

ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ಎ ಮಲ್ಲಾಪುರ ಸೇತುವೆ ಮೇಲೆ ಇಂದು ಭಾನುವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ; ಕವಾಡಿಗರ ಹಟ್ಟಿಗೆ ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ, ಪರಿಶೀಲನೆ
ರಾಜ್ಯ

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥ; ಕವಾಡಿಗರ ಹಟ್ಟಿಗೆ ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ, ಪರಿಶೀಲನೆ

ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರಿಂದು ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥಗೊಂಡಿದ್ದ ಕವಾಡಿಗರ ಹಟ್ಟಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಚಿತ್ರದುರ್ಗ: ರೈತರನ್ನು ಮತ್ತಷ್ಟು ಸಬಲೀಕರಣಗೊಳಿಸಲು ಬಂದಿದೆ 'ಸೌರಶಕ್ತಿ ಚಾಲಿತ ಮಿನಿ ಟ್ರಾಕ್ಟರ್'
ರಾಜ್ಯ

ಚಿತ್ರದುರ್ಗ: ರೈತರನ್ನು ಮತ್ತಷ್ಟು ಸಬಲೀಕರಣಗೊಳಿಸಲು ಬಂದಿದೆ 'ಸೌರಶಕ್ತಿ ಚಾಲಿತ ಮಿನಿ ಟ್ರಾಕ್ಟರ್'

ಸಿದ್ದವ್ವನದುರ್ಗ ಗ್ರಾಮದಲ್ಲಿ ಪ್ರಗತಿಪರ ರೈತ ಶಿವಣ್ಣನವರ ಪುತ್ರ ಚನ್ನಬಸಪ್ಪ ಅವರು ಸೌರಶಕ್ತಿ ಚಾಲಿತ ಮಿನಿ ಟ್ರ್ಯಾಕ್ಟರ್‌ಗಳನ್ನು ಬಳಸಲು ಆರಂಭಿಸಿ ತಮ್ಮ ಹೊಲದಲ್ಲಿ ವಿವಿಧ ಬೆಳೆಗಳನ್ನು ಬೆಳೆದು ಯಶಸ್ವಿಯಾಗಿದ್ದಾರೆ.

ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬಿಜೆಪಿ ಶಾಸಕ ಎಂ.ಚಂದ್ರಪ್ಪ ವಿರುದ್ಧ ಆರೋಪ
ರಾಜ್ಯ

ಗ್ರಾಮ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ ಆತ್ಮಹತ್ಯೆ: ಡೆತ್ ನೋಟ್ ನಲ್ಲಿ ಬಿಜೆಪಿ ಶಾಸಕ ಎಂ.ಚಂದ್ರಪ್ಪ ವಿರುದ್ಧ ಆರೋಪ

ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕರೊಬ್ಬರು ಶನಿವಾರ ರಾತ್ರಿ ಜಂಕಲ್ ಗ್ರಾಮದ ಬಳಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿತ್ರದುರ್ಗ: ಬಿಜೆಪಿ ಶಾಸಕ ಚಂದ್ರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯಿತಿ ನೌಕರ
ರಾಜ್ಯ

ಚಿತ್ರದುರ್ಗ: ಬಿಜೆಪಿ ಶಾಸಕ ಚಂದ್ರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯಿತಿ ನೌಕರ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕ(ಎಸ್​ಡಿಎ) ತಿಪ್ಪೇಸ್ವಾಮಿ ಅವರು ಹೊಳಲ್ಕೆರೆ ಬಿಜೆಪಿ ಶಾಸಕ ಎಂ. ಚಂದ್ರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ...

ಚಿತ್ರದುರ್ಗದ ಕವಾಡಿಗರಹಟ್ಟಿಗೆ ಆರೋಗ್ಯ ಸಚಿವ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ
ರಾಜ್ಯ

ಚಿತ್ರದುರ್ಗದ ಕವಾಡಿಗರಹಟ್ಟಿಗೆ ಆರೋಗ್ಯ ಸಚಿವ ಭೇಟಿ: ಮೃತರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಥಳಕ್ಕೆ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಅಲ್ಲದೇ ಮೃತರ ಕುಟುಂಬಗಳಿಗೆ ಸರ್ಕಾರ ವತಿಯಿಂದ ತಲಾ 10 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದರು.

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆಯಿಂದ ಐವರು ಸಾವು ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸ್ವಯಂ ಪ್ರೇರಿತ ಕೇಸು ದಾಖಲು
ರಾಜ್ಯ

ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವನೆಯಿಂದ ಐವರು ಸಾವು ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸ್ವಯಂ ಪ್ರೇರಿತ ಕೇಸು ದಾಖಲು

ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ವಾಂತಿ-ಬೇಧಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಐವರು ನಾಗರಿಕರು ಮೃತಪಟ್ಟು 41 ಮಂದಿ ತೀವ್ರ ಅಸ್ವಸ್ಥಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಸ್ವಯಂ ಪ್ರೇರಿತವಾಗಿ ಕೇಸು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ.