chitradurga

ಉರಿಗೌಡ, ನಂಜೇಗೌಡ ಕುರಿತು ಇತಿಹಾಸ ಮರು ಪರಿಶೀಲನೆ- ಸಚಿವ ಆರ್. ಅಶೋಕ್
ರಾಜ್ಯ

ಉರಿಗೌಡ, ನಂಜೇಗೌಡ ಕುರಿತು ಇತಿಹಾಸ ಮರು ಪರಿಶೀಲನೆ- ಸಚಿವ ಆರ್. ಅಶೋಕ್

ಉರಿಗೌಡ ಹಾಗೂ ನಂಜೇಗೌಡ ಅವರದು ನೈಜ ಇತಿಹಾಸವೇ ಅಥವಾ ಕಾಲ್ಪನಿಕವೇ ಎಂಬುದನ್ನು ಮರು ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಮತದಾರರ ಸೆಳೆಯಲು ಚಿತ್ರದುರ್ಗದ ಮತಗಟ್ಟೆಗಳಲ್ಲಿ ವಿನೂತನ ವಿಧಾನ 'ವಾರ್ಲಿ ಕಲೆ' ಅಳವಡಿಕೆ
ರಾಜ್ಯ

ಮತದಾರರ ಸೆಳೆಯಲು ಚಿತ್ರದುರ್ಗದ ಮತಗಟ್ಟೆಗಳಲ್ಲಿ ವಿನೂತನ ವಿಧಾನ 'ವಾರ್ಲಿ ಕಲೆ' ಅಳವಡಿಕೆ

ಚುನಾವಣಾ ಆಯೋಗವು 2009 ರಿಂದ ಪ್ರಬಲ ಪ್ರಜಾಪ್ರಭುತ್ವಕ್ಕಾಗಿ ಮತದಾನ ಮತ್ತು ಒಟ್ಟಾರೆ ಚುನಾವಣಾ ಪ್ರಕ್ರಿಯೆಯಲ್ಲಿ  ಭಾಗವಹಿಸುವಿಕೆ ಎಂಬ ವಿಷಯದಡಿಯಲ್ಲಿ SVEEP (ಸಿಸ್ಟಮ್ಯಾಟಿಕ್ ಮತದಾರರ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ) ಕಾರ್ಯಕ್ರಮವನ್ನು ಕೈಗೆತ್ತಿಕೊಂಡಾಗಿನಿಂದ ಪ್ರತಿ ಚುನಾವಣೆಯಲ್ಲೂ ಮತದಾರರ ಭಾಗವಹಿಸುವಿಕೆ ಹೆಚ್ಚಾಗುತ್ತಿದೆ. 

ಚಿತ್ರದುರ್ಗ: ದಾರಿ ತಪ್ಪಿ ವಸತಿ ಪ್ರದೇಶಕ್ಕೆ ಬಂದಿದ್ದ ಸಾರಂಗವನ್ನು ಕೊಂದು ಹಾಕಿದ ನಾಯಿಗಳ ಗುಂಪು
ರಾಜ್ಯ

ಚಿತ್ರದುರ್ಗ: ದಾರಿ ತಪ್ಪಿ ವಸತಿ ಪ್ರದೇಶಕ್ಕೆ ಬಂದಿದ್ದ ಸಾರಂಗವನ್ನು ಕೊಂದು ಹಾಕಿದ ನಾಯಿಗಳ ಗುಂಪು

ಚಿತ್ರದುರ್ಗ ಸಮೀಪದ ಅರಣ್ಯದಿಂದ ದಾರಿ ತಪ್ಪಿ ವಸತಿ ಪ್ರದೇಶಕ್ಕೆ ಬಂದ ಸಾರಂಗವನ್ನು ಬೀದಿ ನಾಯಿಗಳ ಗುಂಪೊಂದು ಕೊಂದು ಹಾಕಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಶಾಸಕರ ಪುತ್ರನ ಲಂಚ ಪ್ರಕರಣ: ರಾಜೀನಾಮೆಗೆ ಪ್ರತಿಪಕ್ಷಗಳ ಬೇಡಿಕೆ, ತಳ್ಳಿ ಹಾಕಿದ ಸಿಎಂ ಬೊಮ್ಮಾಯಿ 
ರಾಜಕೀಯ

ಶಾಸಕರ ಪುತ್ರನ ಲಂಚ ಪ್ರಕರಣ: ರಾಜೀನಾಮೆಗೆ ಪ್ರತಿಪಕ್ಷಗಳ ಬೇಡಿಕೆ, ತಳ್ಳಿ ಹಾಕಿದ ಸಿಎಂ ಬೊಮ್ಮಾಯಿ 

 ಚಿತ್ರದುರ್ಗ: ಬಿಜೆಪಿ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಕುಮಾರ್ ಅವರಿಂದ ರೂ. 8.23 ಕೋಟಿ ನಗದು ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂಬ ಪ್ರತಿಪಕ್ಷಗಳ ಬೇಡಿಕೆಯನ್ನು  ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ತಳ್ಳಿ ಹಾಕಿದ್ದು, ಕಾಂಗ್ರೆಸ್ ಬೇರೆ ಯಾವ ಕೆಲಸ ಇಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ

ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಚಿರತೆ ಸಾವು
ರಾಜ್ಯ

ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಚಿರತೆ ಸಾವು

ಕೋಟೆ ನಾಡು ಚಿತ್ರದುರ್ಗದ ದೊಡ್ಡಸಿದ್ದವ್ವನ ಹಳ್ಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಂಗಳವಾರ ವಾಹನ ಡಿಕ್ಕಿ ಹೊಡೆದು ಚಿರತೆ ಮೃತಪಟ್ಟಿದೆ.

ಜ.31 ಕ್ಕೆ ಸಿಎಂ ಬೊಮ್ಮಾಯಿ `ರೈತ ಶಕ್ತಿ' ಯೋಜನೆಗೆ ಚಾಲನೆ: ಕೃಷಿ ಸಚಿವ ಬಿ ಸಿ ಪಾಟೀಲ್
ರಾಜ್ಯ

ಜ.31 ಕ್ಕೆ ಸಿಎಂ ಬೊಮ್ಮಾಯಿ `ರೈತ ಶಕ್ತಿ' ಯೋಜನೆಗೆ ಚಾಲನೆ: ಕೃಷಿ ಸಚಿವ ಬಿ ಸಿ ಪಾಟೀಲ್

ಜನವರಿ 31 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ರೈತರಿಗೆ ಗರಿಷ್ಠ 5 ಎಕರೆಗೆ ಡೀಸಲ್ ಗೆ ಸಹಾಯಧನ ನೀಡುವ ರೈತ ಶಕ್ತಿ ಯೋಜನೆಗೆ ಚಾಲನೆ ನೀಡಲಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಚಿತ್ರದುರ್ಗ: ಎಸ್ ಸಿ, ಎಸ್ ಟಿ ಐಕ್ಯತಾ ಸಮಾವೇಶ, ಬಿಜೆಪಿ ವಿರುದ್ಧ ಹರಿಹಾಯ್ದ ಕೈ ನಾಯಕರು
ರಾಜಕೀಯ

ಚಿತ್ರದುರ್ಗ: ಎಸ್ ಸಿ, ಎಸ್ ಟಿ ಐಕ್ಯತಾ ಸಮಾವೇಶ, ಬಿಜೆಪಿ ವಿರುದ್ಧ ಹರಿಹಾಯ್ದ ಕೈ ನಾಯಕರು

ಕೋಟೆನಾಡು ಚಿತ್ರದುರ್ಗದ ಮುರುಘಾ ರಾಜೇಂದ್ರ ಕ್ರೀಡಾಂಗಣದಲ್ಲಿಂದು ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಸಮುದಾಯಗಳ ಐಕ್ಯತಾ ಸಮಾವೇಶ ನಡೆಯಿತು.ಈ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಕೈ ನಾಯಕರು ಬಿಜೆಪಿ ವಿರುದ್ಧ ಹರಿಹಾಯ್ದರು.

ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ: ನಾಳೆ ಚಿತ್ರದುರ್ಗ, ದಾವಣಗೆರೆಗೆ ಜೆಪಿ ನಡ್ಡಾ ಭೇಟಿ
ರಾಜಕೀಯ

ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ: ನಾಳೆ ಚಿತ್ರದುರ್ಗ, ದಾವಣಗೆರೆಗೆ ಜೆಪಿ ನಡ್ಡಾ ಭೇಟಿ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಆಡಳಿತಾರೂಢ ಬಿಜೆಪಿ ತನ್ನ ವರಿಷ್ಠರನ್ನು ರಾಜ್ಯ ಪ್ರವಾಸಕ್ಕೆ ಆಹ್ವಾನಿಸುತ್ತಿದೆ. ಗುರುವಾರ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು, ಚಿತ್ರದುರ್ಗ ಜಿಲ್ಲೆಯಲ್ಲಿ ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಚಿತ್ರದುರ್ಗ: ಕೆರೆಯಲ್ಲಿ ಮುಳುಗಿ ತಾಯಿ, ಮಕ್ಕಳಿಬ್ಬರ ಸಾವು, ಗಂಡನ ಮೇಲೆ ಶಂಕೆ!
ರಾಜ್ಯ

ಚಿತ್ರದುರ್ಗ: ಕೆರೆಯಲ್ಲಿ ಮುಳುಗಿ ತಾಯಿ, ಮಕ್ಕಳಿಬ್ಬರ ಸಾವು, ಗಂಡನ ಮೇಲೆ ಶಂಕೆ!

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದ ಕೆರೆಯಲ್ಲಿ ಮುಳುಗಿ ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿರುವಂತಹ ದಾರುಣ ಘಟನೆ ನಡೆದಿದೆ.