chitradurga

ಚಿತ್ರದುರ್ಗದಲ್ಲಿ ಬೀದಿ ನಾಯಿಗಳ ದಾಳಿಗೆ ನಾಲ್ವರು ಮಕ್ಕಳು ಗಂಭೀರ ಗಾಯ; ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ; Video
ರಾಜ್ಯ

ಚಿತ್ರದುರ್ಗದಲ್ಲಿ ಬೀದಿ ನಾಯಿಗಳ ದಾಳಿಗೆ ನಾಲ್ವರು ಮಕ್ಕಳು ಗಂಭೀರ ಗಾಯ; ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ; Video

ಘಟನೆ ಬಳಿಕ ಮಕ್ಕಳ ಪೋಷಕರು ನಗರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿ, ಹೆಚ್ಚುತ್ತಿರುವ ಬೀದಿ ನಾಯಿ ಸಮಸ್ಯೆಯನ್ನು ನಿಯಂತ್ರಿಸುವಲ್ಲಿ ನಗರಸಭೆ ಹಾಗೂ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು.

ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ಗಲಾಟೆ; ಕೋಲಿನಿಂದ ಹೊಡೆದು ತಂದೆಯನ್ನೇ ಕೊಲೆಗೈದ ಪುತ್ರ
ರಾಜ್ಯ

ಚಿತ್ರದುರ್ಗ: ಆಸ್ತಿ ವಿಚಾರಕ್ಕೆ ಗಲಾಟೆ; ಕೋಲಿನಿಂದ ಹೊಡೆದು ತಂದೆಯನ್ನೇ ಕೊಲೆಗೈದ ಪುತ್ರ

ಆಸ್ತಿ ವಿಚಾರಕ್ಕೆ ನಡೆದ ಗಲಾಟೆ ವೇಳೆ ಮಗನೇ ತಂದೆಯನ್ನು ಹತ್ಯೆಗೈದಿರುವ ದಾರುಣ ಘಟನೆ ಕಲ್ಕುಂಟೆ ಗ್ರಾಮದ ಬಳಿ ನಡೆದಿದೆ. ಕೊಲೆಯಾದವರನ್ನು 65 ವರ್ಷದ ಚಂದ್ರಣ್ಣ ಎಂದು ಗುರುತಿಸಲಾಗಿದ್ದು ಪುತ್ರ ಪ್ರಸನ್ನ ಕೊಲೆಗೈದ ಆರೋಪಿಯಾಗಿದ್ದಾನೆ.

Watch | ಚಿತ್ರದುರ್ಗ: ಶಾಲಾ ಛಾವಣಿ ಶಿಥಿಲ; ಮರಗಳ ಕೆಳಗೆ ಪಾಠ!
ವಿಡಿಯೋ

Watch | ಚಿತ್ರದುರ್ಗ: ಶಾಲಾ ಛಾವಣಿ ಶಿಥಿಲ; ಮರಗಳ ಕೆಳಗೆ ಪಾಠ!

ಚಿತ್ರದುರ್ಗ: ಮೇವಿನ ಕೊರತೆ ಆತಂಕ; ಎತ್ತುಗಳನ್ನು ಮಾರಾಟ ಮಾಡಲು ರೈತರು ಮುಂದು!
ರಾಜ್ಯ

ಚಿತ್ರದುರ್ಗ: ಮೇವಿನ ಕೊರತೆ ಆತಂಕ; ಎತ್ತುಗಳನ್ನು ಮಾರಾಟ ಮಾಡಲು ರೈತರು ಮುಂದು!

ಮಳೆಯಾಗುವ ನಿರೀಕ್ಷೆಯಿಂದ, ಅನೇಕ ರೈತರು ಮೇ ಮತ್ತು ಜೂನ್ ಮೊದಲ ಹದಿನೈದು ದಿನಗಳಲ್ಲಿ ಚಿತ್ರದುರ್ಗದ ಜಾನುವಾರು ಮಾರುಕಟ್ಟೆಯಲ್ಲಿ 'ಹೋರಿ' ಗಳನ್ನು, ವಿಶೇಷವಾಗಿ ಅಮೃತಮಹಲ್ ತಳಿಯನ್ನು ಖರೀದಿಸಿದರು.

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಂಸದ ಹೆಚ್ ಹನುಮಂತಪ್ಪ ಅಂತ್ಯಕ್ರಿಯೆ; ಸಿಎಂ-ಡಿಸಿಎಂ ಭಾಗಿ; Video
ರಾಜ್ಯ

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಸಂಸದ ಹೆಚ್ ಹನುಮಂತಪ್ಪ ಅಂತ್ಯಕ್ರಿಯೆ; ಸಿಎಂ-ಡಿಸಿಎಂ ಭಾಗಿ; Video

ಹಳೆಯ ದಿನಗಳನ್ನು ನೆನಪಿಸಿಕೊಂಡ ಮುಖ್ಯಮಂತ್ರಿ, "1979-80ರಿಂದ ಅವರೊಂದಿಗೆ ನನಗೆ ಆತ್ಮೀಯ ಒಡನಾಟವಿತ್ತು. ನಾನು ವಿದ್ಯಾರ್ಥಿ ನಾಯಕನಾಗಿದ್ದಾಗ ನಾವು ನೆರೆಹೊರೆಯವರಾಗಿದ್ದೆವು. ಅವರೊಂದಿಗೆ ರಾಜಕೀಯವಾಗಿ ಬೆಳೆದ ನಮ್ಮೆಲ್ಲರಿಗೂ ಅವರ ನಿಧನ ತೀವ್ರ ದುಃಖ ತಂದಿದೆ" ಎಂದರು.

ಎದೆ ಉರಿ ಎಂದು ಹೇಳಿದ್ದ 4 ವರ್ಷದ ಬಾಲಕ ಹಠಾತ್ ಸಾವು; ಹೃದಯಾಘಾತ ಶಂಕೆ
ರಾಜ್ಯ

ಎದೆ ಉರಿ ಎಂದು ಹೇಳಿದ್ದ 4 ವರ್ಷದ ಬಾಲಕ ಹಠಾತ್ ಸಾವು; ಹೃದಯಾಘಾತ ಶಂಕೆ

ಆರಂಭದಲ್ಲಿ ವೈಷ್ಣವ್ ತನ್ನ ಪೋಷಕರಿಗೆ “ಎದೆ ಭಾಗದಲ್ಲಿ ಉರಿಯಾಗುತ್ತಿದೆ” ಎಂದು ತಿಳಿಸಿದ್ದಾನೆ. ಇದನ್ನು ಗ್ಯಾಸ್ಟ್ರಿಕ್ ಸಮಸ್ಯೆ ಎಂದು ಭಾವಿಸಿದ ಪೋಷಕರು ಮನೆಮದ್ದು ನೀಡಿದ್ದರು.

Watch | ಚಿತ್ರದುರ್ಗ: ಮದ್ಯದಂಗಡಿಗೆ ಅನುಮೋದನೆ ವಿರೋಧಿಸಿ ಮಹಿಳೆಯರ ಪ್ರತಿಭಟನೆ
ವಿಡಿಯೋ

Watch | ಚಿತ್ರದುರ್ಗ: ಮದ್ಯದಂಗಡಿಗೆ ಅನುಮೋದನೆ ವಿರೋಧಿಸಿ ಮಹಿಳೆಯರ ಪ್ರತಿಭಟನೆ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವು
ರಾಜ್ಯ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವು

ಕಾರಿನ ಟೈರ್ ಸ್ಫೋಟಗೊಂಡ ಕಾರಣ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿರುವುದಾಗಿ ಪೊಲೀಸರು ಹೇಳಿದ್ದಾರೆ.

ಚಿತ್ರದುರ್ಗ: ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದುರ್ಮರಣ
ರಾಜ್ಯ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ; ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಅತಿ ವೇಗವಾಗಿ ಬಂದ ಬೊಲೆರೋ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬೊಲೆರೋ ವಾಹನದಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.