chitradurga

ಚಿತ್ರದುರ್ಗ: ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರ ಸಾವು
ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗದಲ್ಲಿ ವರದಿಯಾಗಿದೆ.

ಚಿತ್ರದುರ್ಗ: ಒಂದೇ ಕುಟುಂಬದ ಮೂವರು ಸಾವು, ಇಬ್ಬರು ಗಂಭೀರ
ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಇಸಾಮುದ್ರ ಲಂಬಾಣಿಹಟ್ಟಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಚಿತ್ರದುರ್ಗ: ಮನೆ ಗೋಡೆ ಕುಸಿದು 3 ವರ್ಷದ ಬಾಲಕ ಸಾವು
ಮನೆಯ ಗೋಡೆ ಕುಸಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದಲ್ಲಿ ವರದಿಯಾಗಿದೆ.

ಸಹೋದರಿಯ ಮೃತದೇಹ ತೆಗೆದುಕೊಂಡು ಹೋಗುತ್ತಿದ್ದಾಗ ಅಪಘಾತ; ಪತ್ರಕರ್ತ ಸಾವು
ತಂಗಿಯ ಮೃತದೇಹವಿದ್ದ ಆ್ಯಂಬುಲೆನ್ಸ್ ಹಿಂಬಾಲಿಸುತ್ತಿದ್ದ ಇನ್ನೋವಾ ಕಾರು ಹಾಗೂ ಲಾರಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಪತ್ರಕರ್ತ ಮೃತಪಟ್ಟಿರುವ ದಾರುಣ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ: ಅನಾಥ ಶವಗಳಿಗೆ ಗೌರವಪೂರ್ಣ ವಿದಾಯ; ಕೋವಿಡ್ ಸೋಂಕಿತರ ಮೃತದೇಹಗಳಿಗೆ ಅಂತ್ಯ ಸಂಸ್ಕಾರ
ಕೋವಿಡ್ ಮಾನವೀಯತೆಯನ್ನೇ ಸಾಯಿಸಿದೆ, ತಮ್ಮ ಹತ್ತಿರದವರನ್ನು ಹಾಗೂ ಸಾವಿನ ಅಂಚಿನಲ್ಲಿರುವ ಪೋಷಕರನ್ನು ನೋಡಲು ಸಹ ಮಕ್ಕಳು ನಿರಾಕರಿಸುತ್ತಿದ್ದಾರೆ ಎಂದು ರಫೀಕ್ ಬೇಸರ ವ್ಯಕ್ತ ಪಡಿಸಿದ್ದಾರೆ.

ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರ ದುರ್ಮರಣ
ಆ್ಯಂಬುಲೆನ್ಸ್, ಲಾರಿ ಮತ್ತು ಟ್ರ್ಯಾಕ್ಟರ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶುಚಿಗೊಳಿಸುತ್ತಿದ್ದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ.

ಬ್ರಹ್ಮಗಿರಿಯಲ್ಲಿನ ಅಶೋಕ ಸಿದ್ದಾಪುರ; ಅಶೋಕನ ಶಾಸನಗಳ ಕೆತ್ತನೆ!
ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಬ್ರಹ್ಮಗಿರಿನಲ್ಲಿರುವ ಅಶೋಕ ಸಿದ್ದಾಪುರ ಮಹತ್ವದ ಪುರಾತತ್ತ್ವ ಶಾಸ್ತ್ರದ ಸ್ಥಳವಾಗಿದ್ದು, ಇಲ್ಲಿ ಅಶೋಕ ಚಕ್ರವರ್ತಿಗೆ ಸೇರಿದ ಶಾಸನಗಳನ್ನು ಕಾಣಬಹುದು.

ಆತ್ಮಹತ್ಯೆ ಯತ್ನ ಪ್ರಕರಣ: ಶಾಸಕ ಗೂಳಿಹಟ್ಟಿ ಶೇಖರ್ ನಿರಾಳ
ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪದ ಮೇಲೆ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಕೇಸ್ ದಾಖಲಿಸುವಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮಹತ್ವದ ಪಾತ್ರ ವಹಿಸಿದ್ದು, ಆರೋಪಿ ವಿರುದ್ಧ ಸಾಕ್ಷಿಯನ್ನು ಸೃಷ್ಟಿಸಿರುವುದನ್ನು ನ್ಯಾಯಾಲಯ ಗಮನಿಸಿದೆ.

6-9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆ ಬಗ್ಗೆ ಶೀಘ್ರದಲ್ಲಿ ನಿರ್ಧಾರ: ಸಚಿವ ಸುರೇಶ್ ಕುಮಾರ್
6 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆ ಬಗ್ಗೆ ಶೀಘ್ರದಲ್ಲಿ ನಿರ್ಧಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ.

