chitradurga

ಚಿತ್ರದುರ್ಗ ಸಂಸದ ಆನೇಕಲ್ ನಾರಾಯಣಸ್ವಾಮಿಗೆ ಅದ್ಧೂರಿ ಸ್ವಾಗತ
ರಾಜ್ಯ

ಚಿತ್ರದುರ್ಗ ಸಂಸದ ಆನೇಕಲ್ ನಾರಾಯಣಸ್ವಾಮಿಗೆ ಅದ್ಧೂರಿ ಸ್ವಾಗತ

ತುಮಕೂರು: ದಲಿತರಿಗೆ ಪ್ರವೇಶ ನಿರಾಕರಿಸಿ ದೇಶದೆಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದ ಗ್ರಾಮಕ್ಕೆ ಇಂದು ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ ಅದ್ಧೂರಿ ಸ್ವಾಗತದೊಂದಿಗೆ ಪ್ರವೇಶಿಸಿದ್ದಾರೆ.

ಚಿತ್ರದುರ್ಗ ಬಳಿ ಕಾರು, ಕ್ರೂಸರ್ ಡಿಕ್ಕಿ: ನಾಲ್ವರ ಸಾವು
ರಾಜ್ಯ

ಚಿತ್ರದುರ್ಗ ಬಳಿ ಕಾರು, ಕ್ರೂಸರ್ ಡಿಕ್ಕಿ: ನಾಲ್ವರ ಸಾವು

ಕಾರು ಮತ್ತು ಕ್ರೂಸರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಮೃತಪಟ್ಟಿದ್ದು, 7 ಜನ ಗಂಭೀರ ಗಾಯಗೊಂಡಿರುವ ದುರ್ಘಟನೆ ಹೊಸದುರ್ಗ ತಾಲೂಕಿನ ಕಲ್ಕೆರೆ ಎಂಬ ಗ್ರಾಮದಲ್ಲಿ ನಡೆದಿದೆ. 

ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆ ನೀರು 
ರಾಜ್ಯ

ಚಿತ್ರದುರ್ಗ ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆ ನೀರು 

ವೇದಾವತಿ ನದಿ ಮೂಲಕ ವಾಣಿವಿಲಾಸ ಸಾಗರ ಅಣೆಕಟ್ಟಿಗೆ ಕೊನೆಗೂ ಭದ್ರಾ ಮೇಲ್ದಂಡೆ ಯೋಜನೆಯ ನೀರು ತಲುಪಿದೆ.  

ಸ್ವಾಮೀಜಿ ಮಾತಿನಿಂದ ಬದಲಾದ ಗ್ರಾಮ: ಮೌಢ್ಯ ಹೊರಹಾಕಿ ಸಂಸದನನ್ನು ಆಹ್ವಾನಿಸಿದ ಗೊಲ್ಲರಹಟ್ಟಿ ಜನತೆ
ರಾಜ್ಯ

ಸ್ವಾಮೀಜಿ ಮಾತಿನಿಂದ ಬದಲಾದ ಗ್ರಾಮ: ಮೌಢ್ಯ ಹೊರಹಾಕಿ ಸಂಸದನನ್ನು ಆಹ್ವಾನಿಸಿದ ಗೊಲ್ಲರಹಟ್ಟಿ ಜನತೆ

ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ ಅವರನ್ನು ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ಅಲ್ಲಿನ ಯಾದವ ಸಮುದಾಯದವರು ಹಟ್ಟಿಗೆ ಬರದಂತೆ ತಡೆದ ಪ್ರಕರಣ ಸಾಕಷ್ಟು ಸುದ್ದಿ ಮಾಡಿತ್ತು. ಗ್ರಾಮದ ವಿರುದ್ದ ಹಲವರು ವಿರೋಧ ವ್ಯಕ್ತಪಡಿಸಿದ ಬಳಿಕ, ಸ್ವಾಮೀಜಿಗಳ ಮಾತುಗಳಿಂದ ಮನಪರಿವರ್ತಿನೆ ಮಾಡಿಕೊಂಡಿರುವ ಗ್ರಾಮಸ್ಥರು ಸಂಸದರನ್ನು ಗ್ರಾಮಕ್ಕೆ ಆಹ್ವಾನಿಸಿದ್ದಾರೆ. 

ಡಿಆರ್ ಡಿಒ ಮಾನವರಹಿತ ವೈಮಾನಿಕ ವಾಹನ ಚಿತ್ರದುರ್ಗದಲ್ಲಿ ಪತನ
ರಾಜ್ಯ

ಡಿಆರ್ ಡಿಒ ಮಾನವರಹಿತ ವೈಮಾನಿಕ ವಾಹನ ಚಿತ್ರದುರ್ಗದಲ್ಲಿ ಪತನ

(ಡಿಆರ್‌ಡಿಒ) ದೇಶೀಯವಾಗಿ ನಿರ್ಮಿಸಿದ ಮಾನವರಹಿತ ವೈಮಾನಿಕ ವಾಹನ 'ರುಸ್ತುಂ–2' ಚಿತ್ರದುರ್ಗದ ಜೋಡಿ ಚಿಕ್ಕನಹಳ್ಳಿಯಲ್ಲಿ ಪತನವಾಗಿದೆ. 

ದಲಿತ ಸಂಸದ ಆನೇಕಲ್ ನಾರಾಯಣಸ್ವಾಮಿಗೆ ಗ್ರಾಮಕ್ಕೆ ನಿಷೇಧ; ಅವಮಾನ ಸಹಿಸಿದ ಚಿತ್ರದುರ್ಗ ಎಂಪಿ
ರಾಜ್ಯ

ದಲಿತ ಸಂಸದ ಆನೇಕಲ್ ನಾರಾಯಣಸ್ವಾಮಿಗೆ ಗ್ರಾಮಕ್ಕೆ ನಿಷೇಧ; ಅವಮಾನ ಸಹಿಸಿದ ಚಿತ್ರದುರ್ಗ ಎಂಪಿ

ದಲಿತ ಸಂಸದರನ್ನು ಗ್ರಾಮದೊಳಗೆ ಬಿಡದೇ ಗ್ರಾಮಸ್ಥರು ತಡೆ ಹಾಕಿದ ವಿಚಿತ್ರ ಘಟನೆ ತುಮಕೂರಲ್ಲಿ ನಡೆದಿದೆ. ಚಿತ್ರದುರ್ಗ ಬಿಜೆಪಿ ಸಂಸದ ಆನೇಕಲ್  ನಾರಾಯಣಸ್ವಾಮಿಗೆ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಿರ್ಬಂಧಿಸಿದ ವಿಚಿತ್ರ ಘಟನೆ ನಡೆದಿದೆ.

ಚಿತ್ರದುರ್ಗ: ಕರಡಿ ದಾಳಿಗೆ ಓರ್ವ ಬಲಿ, ನಾಲ್ವರಿಗೆ ಗಾಯ
ರಾಜ್ಯ

ಚಿತ್ರದುರ್ಗ: ಕರಡಿ ದಾಳಿಗೆ ಓರ್ವ ಬಲಿ, ನಾಲ್ವರಿಗೆ ಗಾಯ

ಕರಡಿಯೊಂದು ದಾಳಿ ಮಾಡಿದ ಪರಿಣಾಮ ಓರ್ವ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹೊಸದುರ್ಗದಲ್ಲಿ ನಡೆದಿದೆ.

ಉತ್ತಮ ರಸ್ತೆಗಳಿಂದಲೇ ಅಪಘಾತ ಪ್ರಮಾಣ ಹೆಚ್ಚಳ: ಉಪ ಮುಖ್ಯಮಂತ್ರಿ ಕಾರಜೋಳ ಹೇಳಿಕೆ!
ರಾಜ್ಯ

ಉತ್ತಮ ರಸ್ತೆಗಳಿಂದಲೇ ಅಪಘಾತ ಪ್ರಮಾಣ ಹೆಚ್ಚಳ: ಉಪ ಮುಖ್ಯಮಂತ್ರಿ ಕಾರಜೋಳ ಹೇಳಿಕೆ!

ಇತ್ತೀಚೆಗಷ್ಟೇ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿಜೆಪಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರು, ರಸ್ತೆಗಳು ಉತ್ತಮವಾಗಿರುವುದರಿಂದಲೇ ಹೆಚ್ಚು ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ ಎಂದು ಹೇಳುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.

ಉತ್ತರ ಕರ್ನಾಟಕದಲ್ಲಿ ನೆರೆ- ಚಿತ್ರದುರ್ಗದಲ್ಲಿ ಬರ: ಅತೀ ವೃಷ್ಠಿ-ಅನಾವೃಷ್ಠಿಯಿಂದ ರಾಜ್ಯ ತತ್ತರ!
ರಾಜ್ಯ

ಉತ್ತರ ಕರ್ನಾಟಕದಲ್ಲಿ ನೆರೆ- ಚಿತ್ರದುರ್ಗದಲ್ಲಿ ಬರ: ಅತೀ ವೃಷ್ಠಿ-ಅನಾವೃಷ್ಠಿಯಿಂದ ರಾಜ್ಯ ತತ್ತರ!

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದ ಕಂಡು ಕೇಳರಿಯದ ಸಮಸ್ಯೆ ಎದುರಾಗಿದೆ, ಆದರೆ ಇದರ ಬೆನ್ನಲ್ಲೇ ...