chitradurga

ಚಿತ್ರದುರ್ಗ: 22 ದಿನಗಳಲ್ಲಿ  153 ಪ್ರಕರಣಗಳಿಗೆ ತೀರ್ಪು ನೀಡಿದ  ನ್ಯಾಯಮೂರ್ತಿ ಎಸ್ ಬಿ ವಸ್ತ್ರಮಠ್
ರಾಜ್ಯ

ಚಿತ್ರದುರ್ಗ: 22 ದಿನಗಳಲ್ಲಿ 153 ಪ್ರಕರಣಗಳಿಗೆ ತೀರ್ಪು ನೀಡಿದ ನ್ಯಾಯಮೂರ್ತಿ ಎಸ್ ಬಿ ವಸ್ತ್ರಮಠ್

ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶ ಎಸ್ ಬಿ ವಸ್ತ್ರಮಠ್ ಮತ್ತೆ ತ್ವರಿತಗತಿಲ್ಲಿ ಪ್ರಕರಣಗಳ ಇತ್ಯರ್ಥ ಮಾಡಿ ತೀರ್ಪು ನೀಡಿದ್ದಾರೆ, ಸೆಪ್ಟಂಬರ್ ತಿಂಗಳ 22 ದಿನಗಳಲ್ಲಿ ...

ಚಿತ್ರದುರ್ಗ: ಪೂರ್ಣಗೊಂಡ ಸುರಂಗಮಾರ್ಗ; ತಿರುಪತಿ ತಿಮ್ಮಪ್ಪನಿಗೆ 'ಹರಕೆ' ತೀರಿಸಿದ ಜನನಾಯಕರು!
ರಾಜ್ಯ

ಚಿತ್ರದುರ್ಗ: ಪೂರ್ಣಗೊಂಡ ಸುರಂಗಮಾರ್ಗ; ತಿರುಪತಿ ತಿಮ್ಮಪ್ಪನಿಗೆ 'ಹರಕೆ' ತೀರಿಸಿದ ಜನನಾಯಕರು!

ತಮ್ಮ ವಯಕ್ತಿಕ ಆಸೆ, ಆಕಾಂಕ್ಷೆ ಈಡೇರಿಸುವಂತೆ ದೇವರಲ್ಲಿ ಹರಕೆ ಮಾಡಿಕೊಂಡು, ನಂತರ ತೀರಿಸುವುದು ಜನ ಸಾಮಾನ್ಯರಲ್ಲಿ ಕಾಮನ್, ಆದರೆ ...

ಕೋಟೆನಾಡು ಚಿತ್ರದುರ್ಗದಲ್ಲಿ 3ರ ಪೈಕಿ 2ರಲ್ಲಿ ಬಿಜೆಪಿ ಗೆಲುವು, ಕಾಂಗ್ರೆಸ್ ಗೆ ಒಂದು ಸ್ಥಾನ
ರಾಜ್ಯ

ಕೋಟೆನಾಡು ಚಿತ್ರದುರ್ಗದಲ್ಲಿ 3ರ ಪೈಕಿ 2ರಲ್ಲಿ ಬಿಜೆಪಿ ಗೆಲುವು, ಕಾಂಗ್ರೆಸ್ ಗೆ ಒಂದು ಸ್ಥಾನ

ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶ ಘೋಷಣೆಯಾಗಿದ್ದು, ಕೋಟೆನಾಡು ಚಿತ್ರದುರ್ಗದ 3 ಸ್ಥಾನಗಳ ಪೈಕಿ 2ರಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಅಂತೆಯೇ ಕಾಂಗ್ರೆಸ್ ಪಕ್ಷ 1 ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ.

ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ; 13 ದಿನಗಳಲ್ಲಿ ತೀರ್ಪು ನೀಡಿ ಮತ್ತೊಮ್ಮೆ ದಾಖಲೆ ಬರೆದ ಚಿತ್ರದುರ್ಗ ನ್ಯಾಯಾಧೀಶ!
ರಾಜ್ಯ

ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ; 13 ದಿನಗಳಲ್ಲಿ ತೀರ್ಪು ನೀಡಿ ಮತ್ತೊಮ್ಮೆ ದಾಖಲೆ ಬರೆದ ಚಿತ್ರದುರ್ಗ ನ್ಯಾಯಾಧೀಶ!

ನ್ಯಾಯಾಲಯದಲ್ಲಿ ಒಂದು ಪ್ರಕರಣ ದಾಖಲಾದರೆ ಅದು ವಿಚಾರಣೆ ನಡೆಸಿ ತೀರ್ಪು ನೀಡುವ ಹೊತ್ತಿಗೆ...

ಪತ್ನಿ ಕೊಂದ ಪತಿಗೆ 11 ದಿನಗಳಲ್ಲಿಯೇ ಜೀವಾವಧಿ ಶಿಕ್ಷೆ; ಇತಿಹಾಸ ಸೃಷ್ಟಿಸಿದ ಚಿತ್ರದುರ್ಗ ನ್ಯಾಯಾಲಯ
ರಾಜ್ಯ

ಪತ್ನಿ ಕೊಂದ ಪತಿಗೆ 11 ದಿನಗಳಲ್ಲಿಯೇ ಜೀವಾವಧಿ ಶಿಕ್ಷೆ; ಇತಿಹಾಸ ಸೃಷ್ಟಿಸಿದ ಚಿತ್ರದುರ್ಗ ನ್ಯಾಯಾಲಯ

ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಿರುವ ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಘಟನೆ ನಡೆದ ಕೇವಲ 11 ದಿನಗಳಲ್ಲಿಯೇ ಅಪರಾಧಿಗೆ ಜೀವಾವಧಿ...

ಚಿತ್ರದುರ್ಗ: ಎಂಬಿಬಿಎಸ್ ದ್ವಿತೀಯ ವರ್ಷದ ಪ್ರಶ್ನೆಪತ್ರಿಕೆ ಸೋರಿಕೆ
ರಾಜ್ಯ

ಚಿತ್ರದುರ್ಗ: ಎಂಬಿಬಿಎಸ್ ದ್ವಿತೀಯ ವರ್ಷದ ಪ್ರಶ್ನೆಪತ್ರಿಕೆ ಸೋರಿಕೆ

ವೈದ್ಯಕೀಯ ಶಿಕ್ಷಣ (ಎಂಬಿಬಿಎಸ್) ನ ದ್ವಿತೀಯ ವರ್ಷದ ಮೈಕ್ರೋ ಬಯಾಲಜಿ -೧ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ವದಂತಿಯೊಂದು ಸಾಮಾಜಿಕ ತಾಣಗಳಲ್ಲಿ ಹರಡಿದೆ.

ಚಿತ್ರದುರ್ಗ ಬಳಿ ಭೀಕರ ಅಪಘಾತ: ಬೆಂಗಳೂರಿನ ಮೂವರು ಸಾವು
ರಾಜ್ಯ

ಚಿತ್ರದುರ್ಗ ಬಳಿ ಭೀಕರ ಅಪಘಾತ: ಬೆಂಗಳೂರಿನ ಮೂವರು ಸಾವು

ಚಿತ್ರದುರ್ಗ ಜಿಲ್ಲೆಯ ಮಾದನಾಯಕಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಂಟೇನರ್ ಮತ್ತು ಕಾರು...

ಹಿರಿಯೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಐವರ ದಾರುಣ ಸಾವು
ರಾಜ್ಯ

ಹಿರಿಯೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಐವರ ದಾರುಣ ಸಾವು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು‌ ತಾಲೂಕಿನ ಜವಗೊಂಡನಹಳ್ಳಿ ...

ಚಿತ್ರದುರ್ಗ: ಬಸ್ ನಿಲ್ದಾಣದಲ್ಲಿ ಕಳ್ಳರ ಕೈಚಳಕ, 1.5 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಳವು
ರಾಜ್ಯ

ಚಿತ್ರದುರ್ಗ: ಬಸ್ ನಿಲ್ದಾಣದಲ್ಲಿ ಕಳ್ಳರ ಕೈಚಳಕ, 1.5 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಳವು

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಬಳಿಯಿದ್ದ 1.5 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಳವು ಮಾಡುವ ಮೂಲಕ ಹಾಡ ಹಗಲೇ ಕಳ್ಳಲು ಕೈಚಳಕ ಮೆರೆದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.