chitradurga

ಹಿರಿಯೂರು ಬಳಿ ಕಾರಿಗೆ ಲಾರಿ ಡಿಕ್ಕಿ: ನಾಲ್ವರ ದುರ್ಮರಣ
ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ದಾರುಣ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಸಂಭವಿಸಿದೆ...

ದಲಿತರ ಮನೆಯಲ್ಲಿ ಹೊಟೇಲ್ ತಿಂಡಿ ಸೇವಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ
ಬಿಜೆಪಿ ರಾಜ್ಯದಲ್ಲಿ ಬರ ಪ್ರವಾಸ ಕೈಗೊಂಡಿದ್ದು ಎರಡನೇ ದಿನ ಚಿತ್ರದುರ್ಗ ಜಿಲ್ಲೆಯ ಹಲವೆಡೆ ನಡೆಯಿತು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು...

ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಮನೆ ಮೇಲೆ ಐಟಿ ದಾಳಿ, ದಾಖಲೆ ಪರಿಶೀಲನೆ!
ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ ಅವರ ನಿವಾಸದ ಮೇಲೆ ಕೇಂದ್ರ ಆದಾಚ ತೆರಿಗೆ ಅಧಿಕಾರಿಗಳು ಗುರುವಾರ ದಾಳಿ ಮಾಡಿದ್ದು, ಮಹತ್ವದ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಮುಂದಿನ ಬಾರಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ: ಸಿಎಂ ಸಿದ್ದರಾಮಯ್ಯ
2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ವ್ಯಕ್ತ ಪಡಿಸಿದ್ದಾರೆ. ರಾಜ್ಯ ಸರ್ಕಾರದ ...

ಚಿತ್ರದುರ್ಗ: ಕೊನೆಗೂ ಬೋನಿಗೆ ಬಿತ್ತು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ ಚಿರತೆ
ಹಾಲಿಗೊಂಡನಹಳ್ಳಿ ಸಮೀಪದ ಕರೆಕಲ್ಲುಗುಡ್ಡ ಸಮೀಪ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಚಿರತೆಯೊಂದು ಶನಿವಾರ ಸೆರೆಯಾಗಿದೆ....

ಚಿತ್ರದುರ್ಗ ಬಳಿ ಭೀಕರ ಸರಣಿ ಅಪಘಾತ: 13 ಮಂದಿ ಸಾವು
ಲಾರಿ ಟೈರ್ ಸ್ಪೋಟಗೊಂಡ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದ್ದು, 13 ಮಂದಿ ಸಾವಿಗೀಡಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.

ಅಡ್ಡ ದಾರಿಯಿಂದ ಶ್ರೀಮಂತನಾದ ವೀರೇಂದ್ರನನ್ನು ಕಾನೂನು ಬಂಧಿಸಿದ ಕಥೆ
ಚಳ್ಳಕೆರೆಯ ಸಾಮಾನ್ಯ ವ್ಯಕ್ತಿಯಾಗಿದ್ದ ಉದ್ಯಮಿ, ಜೆಡಿಎಸ್ ಮುಖಂಡ ಕೆ.ಸಿ.ವೀರೇಂದ್ರ ಶ್ರೀಮಂತನಾಗಿ ಇದೀಗ ಸಿಬಿಐ ಕಸ್ಟಡಿಯಲ್ಲಿ ಬಂಧಿಯಾಗಿರುವುದರ ಹಿಂದೆ ಭಾರೀ ದೊಡ್ಡ ಕಥೆ ಇದೆ...

ಖ್ಯಾತ ಹಾಸ್ಯನಟ ಅಶೋಕ್ ಬಾದರದಿನ್ನಿ ವಿಧಿವಶ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಅಶೋಕ್ ಬಾದರದಿನ್ನಿ ಅವರು ಗುರುವಾರ ವಿಧಿವಶರಾಗಿದ್ದಾರೆ...

ಉತ್ತರಾಖಂಡ್ ಮೇಘ ಸ್ಫೋಟ: ಚಿತ್ರದುರ್ಗ ಯಾತ್ರಿಗಳು ಸುರಕ್ಷಿತ
ಚಿತ್ರದುರ್ಗ ಜಿಲ್ಲೆಯಿಂದ ಚಾರ್ ಧಾಮ್ ಯಾತ್ರೆಗೆ ತೆರಳಿದ್ದ 40 ಭಕ್ತಾದಿಗಳು ಉಕೀಮತ್ ಪ್ರದೇಶದಲ್ಲಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ....

