chitradurga

ಚಿತ್ರದುರ್ಗ: ಫೋನ್ ಬಳಸಿದ ವಿದ್ಯಾರ್ಥಿಗೆ ಕಾಲಿನಿಂದ ಒದ್ದು, ಮನಸೋ ಇಚ್ಛೆ ಥಳಿಸಿದ 'ರಕ್ಕಸ' ಶಿಕ್ಷಕ! ವಿಡಿಯೋ ವೈರಲ್
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನರ ರಾಕ್ಷಸನ ಕ್ರೂರ ವರ್ತನೆ ಬಗ್ಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಚಿತ್ರದುರ್ಗ: ಹಿರಿಯೂರು ಬಳಿ ಕಾರು ಪಲ್ಟಿ, ಮಗು ಸೇರಿ ಮೂವರು ಸಾವು
ಯಾದಗಿರಿ ಮೂಲದ ಮಲ್ಲಮ್ಮ(26), ಸರೋಜಮ್ಮ(25) ಮತ್ತು ಪುಟ್ಟ ಮಗು ಮೃತ ದುರ್ದೈವಿಗಳು.

Watch | ಚಿತ್ರದುರ್ಗ ಶಾಸಕ ಕೆ.ಸಿ ವೀರೇಂದ್ರಗೆ ಇ.ಡಿ ಶಾಕ್; 30 ಸ್ಥಳಗಳ ಮೇಲೆ ದಾಳಿ

ಚಿತ್ರದುರ್ಗ ಕೊಲೆ: ಮತ್ತೊಬ್ಬನ ಜೊತೆ ಸಂಬಂಧ; ಮದುವೆಗೆ ಒತ್ತಾಯಿಸಿದ ದಲಿತ ಗರ್ಭಿಣಿ ವಿದ್ಯಾರ್ಥಿನಿಯನ್ನು ಕೊಂದ ಪ್ರಿಯಕರ!
ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಚಿತ್ರದುರ್ಗದ ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿ ವರ್ಷಿತಾ ಎಂಬಾಕೆಯನ್ನು ಕೊಂದು ಪೆಟ್ರೋಲ್ ಸುರಿದು ಸುಟ್ಟುಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಚಿತ್ರದುರ್ಗ: ಬಸ್ ಗಳ ನಡುವೆ ಸಿಲುಕಿ ಆಟೋ ನಜ್ಜುಗುಜ್ಜು! ನಾಲ್ವರು ಪ್ರಾಣಾಪಾಯದಿಂದ ಪಾರು; Video
ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕುಟುಂಬಕ್ಕೆ ಕಳಂಕ: HIV ಸೋಂಕಿತ ಸಹೋದರನ ಕತ್ತು ಹಿಸುಕಿ ಕೊಂದ ಸಹೋದರಿ..!
ಜುಲೈ 23 ರಂದು, ಮಲ್ಲಿಕಾರ್ಜುನ್ ತನ್ನ ಸ್ನೇಹಿತರೊಂದಿಗೆ ಕಾರಿನಲ್ಲಿ ತನ್ನ ಗ್ರಾಮಕ್ಕೆ ಹೋಗುತ್ತಿದ್ದಾಗ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿ ಅಪಘಾತಕ್ಕೀಡಾಗಿದ್ದರು.

ಚಿತ್ರದುರ್ಗ: ವಿದ್ಯುತ್ ತಂತಿ ತಗುಲಿ ಮೂವರ ದುರ್ಮರಣ; ಹೊಟ್ಟೆಪಾಡಿಗೆ ಹೋಗಿ ಜೀವ ಕಳೆದುಕೊಂಡ ಕಾರ್ಮಿಕರು!
ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಅಂತರ್ಜಾತಿ ವಿವಾಹ: POCSO ಕೇಸ್ ದಾಖಲಿಸಲು ಪೊಲೀಸರು ನಕಾರ; ಠಾಣೆ ಎದುರೇ ವ್ಯಕ್ತಿ ಆತ್ಮಹತ್ಯೆಗೆ ಶರಣು; ತನಿಖೆಗೆ ಆದೇಶ
ಜುಲೈ 18ರಂದು ಠಾಣೆಗೆ ಹಾಜರಾದ ಅಜ್ಜಯ್ಯ ದಾವಣಗೆರೆ ಮಹಾನಗರ ಪಾಲಿಕೆ ವಿತರಣೆ ಮಾಡಿರುವ ಜನನ ಪ್ರಮಾಣ ಪತ್ರ ತಂದು ಮಗಳಿಗೆ 18 ವರ್ಷವಾಗಲು ಇನ್ನೂ 2 ತಿಂಗಳು ಬಾಕಿ ಇದೆ.

ಚಿತ್ರದುರ್ಗ: ಪುತ್ರಿಯ ಅಂತರ್ಜಾತಿ ವಿವಾಹದಿಂದ ಬೇಸತ್ತ ತಂದೆ ಆತ್ಮಹತ್ಯೆ; ಪೊಲೀಸರನ್ನು ದೂಷಿಸಿದ ಕುಟುಂಬಸ್ಥರು!
ಮೃತನನ್ನು ಅಜ್ಜಯ್ಯ (50) ಎಂದು ಗುರುತಿಸಲಾಗಿದೆ. ಹೊಳಲ್ಕೆರೆ ಪೊಲೀಸ್ ಠಾಣೆ ಮುಂಭಾಗ ವಿಷ ಸೇವಿಸಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

