chitradurga

ರಾಮಪುರ: ಬೀದಿ ನಾಯಿಗಳ ದಾಳಿಗೆ ಬಾಲಕನ ಸಾವು
ನಾಯಿಗಳು ತಲೆ, ಕಿವಿ, ಎದೆ, ಎರಡೂ ಕೈ ಮತ್ತು ಕಾಲುಗಳನ್ನು ಕಚ್ಚಿ ಬಾಲಕನನ್ನು ಘಾಸಿಗೊಳಿಸಿತ್ತು. ಮಿಥುನ್ ಅವರನ್ನು ತಕ್ಷಣ ಸಮುದಾಯ ಆರೋಗ್ಯಕ್ಕೆ ಸ್ಥಳಾಂತರಿಸಲಾಯಿತು.

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ: ಕುಟುಂಬದಲ್ಲಿ ಸಂತಸದ ವಾತಾವರಣ
ಚಿತ್ರದುರ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸಹನಾ ಅವರಿಗೆ ಹೆರಿಗೆ ಆಗಿದ್ದು, ಮಗನನ್ನು ಕಳೆದುಕೊಂಡಿದ್ದ ಕುಟುಂಬಕ್ಕೆ ಮಗುವಿನ ಆಗಮನದಿಂದ ಖುಷಿ ಸಿಕ್ಕಂತಾಗಿದೆ.

ಚಿತ್ರದುರ್ಗದ ನೀರಿನ ಸಮಸ್ಯೆ ಪರಿಹರಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡುವ ಅಗತ್ಯವಿದೆ: ಗೋವಿಂದ ಕಾರಜೋಳ
ಈ ಯೋಜನೆಯು ಸಾಕಾರಗೊಂಡರೆ, ಚಿತ್ರದುರ್ಗದಲ್ಲಿನ ಎಲ್ಲಾ ನೀರಿನ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುತ್ತದೆ" ಎಂದು ಕಾರಜೋಳ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದರು.

ವಿಧಾನಸೌಧದ ಮುಂದೆ ಬೈಕ್‌ಗೆ ಬೆಂಕಿ ಹಚ್ಚಿದ್ದ ಯುವಕನಿಂದ ಚಳ್ಳಕೆರೆ ತಹಶೀಲ್ದಾರ್ ವಾಹನಕ್ಕೆ ಬೆಂಕಿ!
ಜುಲೈ 21ರಂದು ಪೃಥ್ವಿರಾಜ್ ತಾಯಿ ರತ್ನಮ್ಮ ಪೊಲೀಸ್ ಠಾಣೆಗೆ ತೆರಳಿ ನನ್ನ ಮಗ ನಾಪತ್ತೆಯಾಗಿದ್ದಾನೆ ಎಂದು ದೂರು ನೀಡಲು ಮುಂದಾಗಿದ್ದರು. ಆದರೆ ಪೊಲೀಸರು ದೂರು ಸ್ವೀಕರಿಸದೇ ವಾಪಸ್ ಕಳುಹಿಸಿದ್ದರು.

ಚಿತ್ರದುರ್ಗ: ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ, ಇಸ್ರೋ ವಿಜ್ಞಾನಿಗಳೊಂದಿಗೆ ಉಪನ್ಯಾಸ
ದೇವರಾಜ ಅರಸು ಎಜುಕೇಶನ್ ಸೊಸೈಟಿ, ಚಿತ್ರದುರ್ಗ ಸೈನ್ಸ್ ಫೌಂಡೇಶನ್ ಮತ್ತು ಸದ್ಗುರು ಆಯುರ್ವೇದ ಸಹಯೋಗದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಈ ಕಾರ್ಯಕ್ರಮವನ್ನು ಆಯೋಜಿಸಿದೆ.

ಚಿತ್ರದುರ್ಗ: ಪಾರಿವಾಳದ ಜೀವ ಉಳಿಸಿ ಪ್ರಾಣ ಕಳೆದುಕೊಂಡ ಬಾಲಕ!
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದ ಓಬಳಸ್ವಾಮಿ ಎಂಬವರ ಪುತ್ರ ರಾಮಚಂದ್ರ (12) ಮೃತ ಬಾಲಕ. ಗ್ರಾಮದ ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳ ಕಂಡು ಜೀವ ಉಳಿಸಲು ಕಂಬ ಏರಿದ್ದ ಬಾಲಕ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ.

ಜಾತಿ ವ್ಯವಸ್ಥೆ ದೇವರ ಸೃಷ್ಟಿಯಲ್ಲ, ಸ್ವಾರ್ಥಿ ಮನುಷ್ಯರ ಸೃಷ್ಟಿ: ಸಿಎಂ ಸಿದ್ದರಾಮಯ್ಯ
'ಭೋವಿ ಅಭಿವೃದ್ಧಿ ನಿಗಮವನ್ನು ಭೋವಿ-ವಡ್ಡರ ಅಭಿವೃದ್ಧಿ ನಿಗಮವಾಗಿ ಮರುನಾಮಕರಣ ಮತ್ತು ಸಿದ್ಧರಾಮೇಶ್ವರ ಅಧ್ಯಯನ ಪೀಠ ಸ್ಥಾಪನೆ ಬೇಡಿಕೆಯನ್ನು ಈಡೇರಿಸಲಾಗುವುದು' ಮುಖ್ಯಮಂತ್ರಿ

ರೇಣುಕಾಸ್ವಾಮಿ ನಿವಾಸಕ್ಕೆ ಬಿಜೆಪಿ ನಿಯೋಗ ಭೇಟಿ: 2 ಲಕ್ಷ ರೂ. ನೆರವು, ಮೃತನ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಸರ್ಕಾರಕ್ಕೆ ಆಗ್ರಹ
ಚಿತ್ರದುರ್ಗದ ವಿಆರ್‌ಎಸ್ ಬಡಾವಣೆಯ ರೇಣುಕಾಸ್ವಾಮಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದ ಬಿಜೆಪಿ ನಿಯೋಗ ಮಂಗಳವಾರ ಭೇಟಿ ನೀಡಿದ್ದು, ಪಕ್ಷದ ವತಿಯಿಂದ ರೂ.2 ಲಕ್ಷ ನೆರವು ನೀಡಿ, ಮೃತ ವ್ಯಕ್ತಿಯ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ತಂದೆ ಅಂತ್ಯಕ್ರಿಯೆಯಲ್ಲಿ ಆರೋಪಿ ಅನುಕುಮಾರ್ ಭಾಗಿ!
ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ ಅನುಕುಮಾರ್ ಅವರ ತಂದೆ ಚಂದ್ರಣ್ಣ ಅವರ ಅಂತ್ಯ ಸಂಸ್ಕಾರವನ್ನು ಇಲ್ಲಿನ ಹೊಳಲ್ಕೆರೆ ರಸ್ತೆಯ ಕನಕ ವೃತ್ತದ ಬಳಿ ಇರುವ ರುದ್ರಭೂಮಿಯಲ್ಲಿ ಶನಿವಾರ ತಡರಾತ್ರಿ ನಡೆಸಲಾಯಿತು.

