ರಾಜಕೀಯಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಡಿಜಿ, ಐಜಿಗೆ ಕಾಂಗ್ರೆಸ್ ದೂರು
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದ ಹತ್ಯೆ ಸಂಚಿಗೆ ಸಂಬಂಧಿಸಿದೆ ಎನ್ನಲಾದ ಆಡಿಯೋಗೆ ಸಂಬಂಧಿಸಿದಂತೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ವಿರುದ್ಧ ಕಾಂಗ್ರೆಸ್ ರಾಜ್ಯದ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದೆ.