Chittapur

ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರ ಚಿತ್ತಾಪುರದಲ್ಲಿ ಇಂದು RSS ಪಥ ಸಂಚಲನಕ್ಕೆ ಅನುಮತಿ ನಿರಾಕರಣೆ: ತಹಶಿಲ್ದಾರ್ ಆದೇಶ
ರಾಜ್ಯ

ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರ ಚಿತ್ತಾಪುರದಲ್ಲಿ ಇಂದು RSS ಪಥ ಸಂಚಲನಕ್ಕೆ ಅನುಮತಿ ನಿರಾಕರಣೆ: ತಹಶಿಲ್ದಾರ್ ಆದೇಶ

ರಾಜ್ಯ ಸರ್ಕಾರ ಕೂಡ ಯಾವುದೇ ಖಾಸಗಿ ಸಂಸ್ಥೆ, ಸಂಘ ಅಥವಾ ವ್ಯಕ್ತಿಗಳ ಗುಂಪು ಸರ್ಕಾರಿ ಆಸ್ತಿ ಅಥವಾ ಆವರಣವನ್ನು ಬಳಸಲು ಪೂರ್ವಾನುಮತಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

Watch | ಸರ್ಕಾರಿ ಜಾಗದಲ್ಲಿ ಸಂಘ ಚಟುವಟಿಕೆಗಳಿಗೆ ನಿರ್ಬಂಧ ಶೆಟ್ಟರ್ ಸರ್ಕಾರದ ಆದೇಶ- CM; 27 ತಿಂಗಳ ವೇತನ ಬಾಕಿ; ವಾಟರ್ ಮ್ಯಾನ್ ಆತ್ಮಹತ್ಯೆ! ಸಮೀಕ್ಷೆಯಲ್ಲಿ ಭಾಗಿಯಾದರೆ ರೇಷನ್ ಕಾರ್ಡ್ ರದ್ದು?
ವಿಡಿಯೋ

Watch | ಸರ್ಕಾರಿ ಜಾಗದಲ್ಲಿ ಸಂಘ ಚಟುವಟಿಕೆಗಳಿಗೆ ನಿರ್ಬಂಧ ಶೆಟ್ಟರ್ ಸರ್ಕಾರದ ಆದೇಶ- CM; 27 ತಿಂಗಳ ವೇತನ ಬಾಕಿ; ವಾಟರ್ ಮ್ಯಾನ್ ಆತ್ಮಹತ್ಯೆ! ಸಮೀಕ್ಷೆಯಲ್ಲಿ ಭಾಗಿಯಾದರೆ ರೇಷನ್ ಕಾರ್ಡ್ ರದ್ದು?

ಕಲಬುರಗಿ: ಚಿತ್ತಾಪುರದಲ್ಲಿ RSS ಅಳವಡಿಸಿದ್ದ ಫ್ಲೆಕ್ಸ್, ಬ್ಯಾನರ್, ಭಗವಾಧ್ವಜ ತೆರವು; BJP ಕಿಡಿ
ರಾಜ್ಯ

ಕಲಬುರಗಿ: ಚಿತ್ತಾಪುರದಲ್ಲಿ RSS ಅಳವಡಿಸಿದ್ದ ಫ್ಲೆಕ್ಸ್, ಬ್ಯಾನರ್, ಭಗವಾಧ್ವಜ ತೆರವು; BJP ಕಿಡಿ

ಆರ್‌ಎಸ್‌ಎಸ್ ಭಾನುವಾರ ಚಿತ್ತಾಪುರದಲ್ಲಿ 'ಪಥ ಸಂಚಲನ' ಕಾರ್ಯಕ್ರಮ ಆಯೋಜಿಸಿದ್ದು, ಇದು ತನ್ನ ಶಕ್ತಿ ಪ್ರದರ್ಶನವೆಂದು ಪರಿಗಣಿಸಲಾದ ರೂಟ್ ಮಾರ್ಚ್ ಆಗಿದೆ.

ಡಿ.ಕೆ ಶಿವಕುಮಾರ್ ಬೆಂಬಲಿಗರ ಪ್ರಕರಣಗಳು ಸೇರಿ 60 ಕ್ರಿಮಿನಲ್ ಕೇಸ್‌ ವಾಪಸ್‌ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ!
ರಾಜ್ಯ

ಡಿ.ಕೆ ಶಿವಕುಮಾರ್ ಬೆಂಬಲಿಗರ ಪ್ರಕರಣಗಳು ಸೇರಿ 60 ಕ್ರಿಮಿನಲ್ ಕೇಸ್‌ ವಾಪಸ್‌ ಪಡೆಯಲು ರಾಜ್ಯ ಸರ್ಕಾರ ನಿರ್ಧಾರ!

2019ರಲ್ಲಿ ಚಿತ್ತಾಪುರದಲ್ಲಿ ನಡೆದ ಕಲ್ಲು ತೂರಾಟ ನಡೆಸಿದವರ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಅದೇ ವರ್ಷ ಡಿಕೆ ಶಿವಕುಮಾರ್ ಅವರು ಬೆಂಬಲಿಗರ ವಿರುದ್ಧ ದಾಖಲಾಗಿದ್ದ ಪ್ರಕರಣಗಳು ಸೇರಿವೆ.

ಕಲಬುರಗಿ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ನ್ಯಾಯಾಲಯ
ರಾಜ್ಯ

ಕಲಬುರಗಿ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ನ್ಯಾಯಾಲಯ

ಚಿತ್ತಾಪುರದಲ್ಲಿ ನಮೋ ಬ್ರಿಗೇಡ್ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್‌ನ ಕಲಬುರಗಿ ಪೀಠವು ಗುರುವಾರ ತೆರವುಗೊಳಿಸಿದೆ.

ಕಲಬುರಗಿ ಜಿಲ್ಲಾ ಗಡಿ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ತಡೆ: ಸರ್ಕಾರದ ನಡೆ ವಿರುದ್ಧ ಬಿಜೆಪಿ ವಾಗ್ದಾಳಿ
ರಾಜಕೀಯ

ಕಲಬುರಗಿ ಜಿಲ್ಲಾ ಗಡಿ ಪ್ರವೇಶಕ್ಕೆ ಚಕ್ರವರ್ತಿ ಸೂಲಿಬೆಲೆಗೆ ತಡೆ: ಸರ್ಕಾರದ ನಡೆ ವಿರುದ್ಧ ಬಿಜೆಪಿ ವಾಗ್ದಾಳಿ

ಚಿತ್ತಾಪುರದಲ್ಲಿ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೊರಟಿದ್ದ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಕಮಲಾಪುರದ ಕಿಣ್ಣಿ ಸಡಕ್ ಬಳಿ ಬುಧವಾರ ಮಧ್ಯರಾತ್ರಿ ಪೊಲೀಸರು ತಡೆಯೊಡ್ಡಿ ವಾಪಸ್ ಕಳುಹಿಸಿದ್ದಾರೆ.

ಚಿತ್ತಾಪುರ: ಹೊಲಗಳಲ್ಲಿ ಹತ್ತಿ ಬಿಡಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಏಳು ಹೆಣ್ಣು ಮಕ್ಕಳ ರಕ್ಷಣೆ
ರಾಜ್ಯ

ಚಿತ್ತಾಪುರ: ಹೊಲಗಳಲ್ಲಿ ಹತ್ತಿ ಬಿಡಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಏಳು ಹೆಣ್ಣು ಮಕ್ಕಳ ರಕ್ಷಣೆ

ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಜಾರಿಗಾಗಿ ಹೋರಾಟ ನಡೆಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಸೇರಿದಂತೆ ಬಾಲಕಾರ್ಮಿಕ ನಿಷೇಧದ ವಿವಿಧ ಘಟಕಗಳು ಚಿತ್ತಾಪುರ ತಾಲೂಕಿನ ಕೆಲವು ಗ್ರಾಮಗಳಲ್ಲಿ ಹತ್ತಿ ಹೊಲಗಳಲ್ಲಿ ದುಡಿಯುತ್ತಿದ್ದ 7 ಬಾಲಕಿಯರನ್ನು ರಕ್ಷಿಸಲಾಗಿದೆ. 

ಖರ್ಗೆ ಪ್ರತಿನಿಧಿಸಿದ್ದ ಚಿತ್ತಾಪುರ ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣ: ಬಿಜೆಪಿಗೆ ನೆರವಾಗಲಿದ್ಯಾ ಜಾತಿ ಸಮೀಕರಣ!
ರಾಜಕೀಯ

ಖರ್ಗೆ ಪ್ರತಿನಿಧಿಸಿದ್ದ ಚಿತ್ತಾಪುರ ಕಾಂಗ್ರೆಸ್ ಗೆ ಪ್ರತಿಷ್ಠೆಯ ಕಣ: ಬಿಜೆಪಿಗೆ ನೆರವಾಗಲಿದ್ಯಾ ಜಾತಿ ಸಮೀಕರಣ!

ಬಿಜೆಪಿ ಜಾತಿ ಸಮೀಕರಣ ಮತ್ತು ಡಬಲ್ ಎಂಜಿನ್ ಸರ್ಕಾರದ ಅಭಿವೃದ್ಧಿ ಕೆಲಸಗಳು ಕಾಂಗ್ರೆಸ್ ನಿಂದ ಸ್ಥಾನ ಕಸಿದುಕೊಳ್ಳಲು ಬಿಜೆಪಿಗೆ ಸಹಾಯ ಮಾಡಲಿದೆ.

ಚುನಾವಣೆ :  ಚಿತ್ತಾಪುರದಲ್ಲಿ ಹೇಳಿಕೊಳ್ಳುವಂತಹ ಹೆಚ್ಚಿನ  ಅಭಿವೃದ್ದಿಯಾಗಿಲ್ಲ
ರಾಜಕೀಯ

ಚುನಾವಣೆ : ಚಿತ್ತಾಪುರದಲ್ಲಿ ಹೇಳಿಕೊಳ್ಳುವಂತಹ ಹೆಚ್ಚಿನ ಅಭಿವೃದ್ದಿಯಾಗಿಲ್ಲ

ಕಲಬುರಗಿಯ ಜಿಲ್ಲೆಯ ಚಿತ್ತಾಪುರ ಮೀಸಲು ಕ್ಷೇತ್ರದಲ್ಲಿ ಹೇಳಿಕೊಳ್ಳುವಂತಹ ಹೆಚ್ಚಿನ ಅಭಿವೃದ್ದಿ ಕೆಲಸಗಳು ಆಗಿಲ್ಲ ಎಂದು ಜನರು ಹೇಳುತ್ತಿದ್ದಾರೆ.