Chittoor

ಕಾರಿನ ಮೇಲೆ ಉರುಳಿದ ಬೃಹತ್ ಲಾರಿ; ಇಡೀ ಕುಟುಂಬ ಉಳಿದಿದ್ದೇ ಪವಾಡ, Video
ದೇಶ

ಕಾರಿನ ಮೇಲೆ ಉರುಳಿದ ಬೃಹತ್ ಲಾರಿ; ಇಡೀ ಕುಟುಂಬ ಉಳಿದಿದ್ದೇ ಪವಾಡ, Video

ಹಠಾತ್ ಬ್ರೇಕ್ ಹಾಕಿದ ಕಾರಿನ ಮೇಲೆ ಬೃಹತ್ ಈಚರ್ ಸರಕು ಸಾಗಾಣಿಕಾ ಲಾರಿ ಉರುಳಿ ಬಿದ್ದಿದ್ದು, ಅಚ್ಚರಿ ಎಂದರೆ ಬೃಹತ್ ಲಾರಿ ಕಾರಿನ ಮೇಲೆ ಉರುಳಿದರೂ ಕಾರಿನಲ್ಲಿದ್ದವೆರೆಲ್ಲರೂ ಪವಾೃಡ ಸದೃಶ ಪಾರಾಗಿದ್ದಾರೆ.

ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ತಿರುಪತಿಗೆ ಹೊರಟಿದ್ದ ಬೆಂಗಳೂರಿನ ಐವರು ದುರ್ಮರಣ; Video
ರಾಜ್ಯ

ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ತಿರುಪತಿಗೆ ಹೊರಟಿದ್ದ ಬೆಂಗಳೂರಿನ ಐವರು ದುರ್ಮರಣ; Video

ಮೃತರು ಬೆಂಗಳೂರಿನ ರಾಜಾಜಿ ನಗರದ ನಿವಾಸಿಗಳು ಎಂದು ಹೇಳಲಾಗುತ್ತಿದ್ದು, ಬೆಂಗಳೂರಿನಿಂದ ತಿರುಪತಿ ದೇಗುಲಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

Chittoor-Bengaluru Highway: ಅಡ್ಡ ಬಂದ ಬೈಕರ್: ಅಪಘಾತ ತಪ್ಪಿಸಲು ಹೋದ ಕಂಟೇನರ್ ಕಾರಿನ ಮೇಲೆ ಬಿದ್ದು ಟೆಕ್ಕಿ ಸಾವು! Video
ದೇಶ

Chittoor-Bengaluru Highway: ಅಡ್ಡ ಬಂದ ಬೈಕರ್: ಅಪಘಾತ ತಪ್ಪಿಸಲು ಹೋದ ಕಂಟೇನರ್ ಕಾರಿನ ಮೇಲೆ ಬಿದ್ದು ಟೆಕ್ಕಿ ಸಾವು! Video

ಆಂಧ್ರ ಪ್ರದೇಶದ ಚಿತ್ತೂರು-ಬೆಂಗಳೂರಿನಲ್ಲಿ ಹೈವೇಯಲ್ಲಿ ಈ ದುರಂತ ಸಂಭವಿಸಿದ್ದು, ಕಾರಿನ ಮೇಲೆ ಕಂಟೇನರ್ ಲಾರಿ ಮಗುಚಿ ಬಿದ್ದ ಪರಿಣಾಮ ಕಾರು ಅಪ್ಪಚ್ಚಿಯಾಗಿ ಕಾರಿನೊಳಗಿದ್ದ ಟೆಕ್ಕಿ ಸಾವನ್ನಪ್ಪಿದ್ದಾರೆ.

ರೀಲ್ಸ್​ ಹುಚ್ಚಿಗೆ ಪ್ರಾಣ ಬಿಟ್ಟ ಯುವಕ: ವಿಡಿಯೋ ವೈರಲ್​
ದೇಶ

ರೀಲ್ಸ್​ ಹುಚ್ಚಿಗೆ ಪ್ರಾಣ ಬಿಟ್ಟ ಯುವಕ: ವಿಡಿಯೋ ವೈರಲ್​

ಚಿತ್ತೂರು ಜಿಲ್ಲೆಯ ಪಲಮನೇರು ಗ್ರಾಮೀಣ ಮಂಡಲದಲ್ಲಿರುವ ರೇವು ಜಲಪಾತದಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಚಿತ್ತೂರು: ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು, 22 ಮಂದಿಗೆ ಗಾಯ
ದೇಶ

ಚಿತ್ತೂರು: ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ; ಭೀಕರ ಅಪಘಾತದಲ್ಲಿ ನಾಲ್ವರು ಸಾವು, 22 ಮಂದಿಗೆ ಗಾಯ

ಗಾಯಾಳುಗಳನ್ನು ಚಿತ್ತೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ತಿರುಪತಿಗೆ ಹೋಗುತ್ತಿದ್ದ KSRTC Bus Break Fail: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ರಾಜ್ಯ

ತಿರುಪತಿಗೆ ಹೋಗುತ್ತಿದ್ದ KSRTC Bus Break Fail: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಕರ್ನಾಟಕದಿಂದ ಆಂಧ್ರ ಪ್ರದೇಶದ ತಿರುಪತಿಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ (KSRTC) ಬಸ್ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನಲ್ಲಿದ್ದ ಪ್ರಯಾಣಿಕರ ಪ್ರಾಣ ಉಳಿದಿದೆ.

ಚಿತ್ತೂರು: ಟೊಮೆಟೊ ಮಾರಾಟದಿಂದ ಕೋಟ್ಯಾಧಿಪತಿಯಾದ ರೈತ!
ದೇಶ

ಚಿತ್ತೂರು: ಟೊಮೆಟೊ ಮಾರಾಟದಿಂದ ಕೋಟ್ಯಾಧಿಪತಿಯಾದ ರೈತ!

ದೇಶದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿರುವಂತೆಯೇ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ರೈತರೊಬ್ಬರು ತಾವು ಕೆಂಪು ಸುಂದರಿ ಮಾರಾಟದಿಂದ ಕೋಟ್ಯಾಧಿಪತಿ ಆಗಿರುವುದಾಗಿ ಹೇಳಿಕೊಂಡಿದ್ದಾರೆ.

ಆಂಧ್ರ ಪ್ರದೇಶ: ಟ್ರ್ಯಾಕ್ಟರ್ ಪಲ್ಟಿ, ಮದುವೆಗೆ ತೆರಳುತ್ತಿದ್ದ 6 ಮಂದಿ ದುರ್ಮರಣ, ಹಲವರಿಗೆ ಗಾಯ
ದೇಶ

ಆಂಧ್ರ ಪ್ರದೇಶ: ಟ್ರ್ಯಾಕ್ಟರ್ ಪಲ್ಟಿ, ಮದುವೆಗೆ ತೆರಳುತ್ತಿದ್ದ 6 ಮಂದಿ ದುರ್ಮರಣ, ಹಲವರಿಗೆ ಗಾಯ

 ಟ್ರಾಕ್ಟರ್ ಪಲ್ಟಿಯಾಗಿ ಕಾಲುವೆಗೆ ಉರುಳಿಬಿದ್ದ ಪರಿಣಾಮ ಮದುವೆಗೆ ತೆರಳುತ್ತಿದ್ದ ಆರು ಮಂದಿ ಸಾವನ್ನಪ್ಪಿದ್ದು, ಇತರ 22 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಸಂಭವಿಸಿದೆ.

ಚಿತ್ತೂರು: ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನಲ್ಲಿ ಹಠಾತ್  ಬೆಂಕಿ! ಪ್ರಯಾಣಿಕರು ಪಾರು
ದೇಶ

ಚಿತ್ತೂರು: ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನಲ್ಲಿ ಹಠಾತ್  ಬೆಂಕಿ! ಪ್ರಯಾಣಿಕರು ಪಾರು

ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನಲ್ಲಿ ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ಆಂಧ್ರ ಪ್ರದೇಶದ ಚಿತ್ತೂರು ಬಳಿ ಬೆಂಗಳೂರು- ಹೌರಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಸುತ್ತಲೂ ಹೊಗೆ ಆವರಿಸಿದೆ.