Chittoor

ಆಂಧ್ರದಲ್ಲಿ ಭೀಕರ ಅಪಘಾತ: ಬೆಂಗಳೂರಿನ ಮೂವರ ದುರ್ಮರಣ
ಆಂಧ್ರದ ಚಿತ್ತೂರಿನಲ್ಲಿ ಕಾರಿಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಮೂಲದ ಮೂವರು ದುರ್ಮರಣ ಹೊಂದಿದ್ದಾರೆ.

ಮದನಪಲ್ಲಿ ಮಾರುಕಟ್ಟೆಯಲ್ಲಿ ಕೆಜಿ ಟೊಮೆಟೋ ಬೆಲೆ 130 ರೂ.ಗೆ ಏರಿಕೆ!
ಏಷ್ಯಾದ ಅತಿದೊಡ್ಡದಾದ ಮದನಪಲ್ಲಿ ಮಾರುಕಟ್ಟೆಯಲ್ಲಿ ಟೊಮೆಟೋ ಸಗಟು ಬೆಲೆ ಕೆಜಿಗೆ 130 ರೂ. ಆಗಿದೆ. ವಾರದ ಹಿಂದಷ್ಟೇ 60 ರೂಪಾಯಿ ಇತ್ತು.

ಆಂಧ್ರ ಪ್ರದೇಶ: ಮಾವಿನ ಹಣ್ಣು ತುಂಬಿದ್ದ ಲಾರಿ ಪಲ್ಟಿ, 7 ಕೂಲಿ ಕಾರ್ಮಿಕರ ಸಾವು
ಮಾವಿನ ಹಣ್ಣು ತುಂಬಿದ ಲಾರಿ ಪಲ್ಟಿಯಾಗಿ ಕನಿಷ್ಟ ಏಳು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ಸಂಭವಿಸಿದೆ.

ರಕ್ತಚಂದನ ಕಳ್ಳಸಾಗಣೆ ದಂಧೆಯ "ಡಾನ್" ಸಂಗೀತಾ ಚಟರ್ಜಿ ಬಂಧನ!
ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯಗಳ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ರಕ್ತಚಂದನ ಕಳ್ಳಸಾಗಣೆ ದಂಧೆಯ "ಡಾನ್" ಎಂದೇ ಕುಖ್ಯಾತಿ ಪಡೆದಿರುವ ಮಾಜಿ ಗಗನ ಸಖಿ, ರೂಪದರ್ಶಿ ಸಂಗೀತಾ ಚಟರ್ಜಿಯನ್ನು ಬಂಧಿಸಿದ್ದಾರೆ.

ಕಚೇರಿಯಲ್ಲೇ ಚಿತ್ತೂರು ಮೇಯರ್ ಹತ್ಯೆ..!
ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮೇಯರ್ ಕಟಾರಿ ಅನುರಾಧ ಅವರನ್ನು ಮಂಗಳವಾರ ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿದ್ದಾರೆ...

ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾಳಂಗಿ ಡ್ಯಾಮ್ ಕ್ರಸ್ಟ್ ಗೇಟ್
ಚಿತ್ತೂರು ಜಿಲ್ಲೆಯ ಶ್ರೀಕಾಳಹಸ್ತಿಯಲ್ಲಿರುವ ಕಾಳಂಗಿ ಜಲಾಶಯದ ಕ್ರಸ್ಟ್ ಗೇಟ್ ವೊಂದು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದೆ ಎಂದು ತಿಳಿದುಬಂದಿದೆ...

