ದೇಶಉತ್ತರಾಖಂಡ: ಕ್ಲೋರಿನ್ ಅನಿಲ ಸೋರಿಕೆಯಿಂದ ಜನರಿಗೆ ಉಸಿರಾಟದ ಸಮಸ್ಯೆ; ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ
ಕ್ಲೋರಿನ್ ಅನಿಲ ಸೋರಿಕೆಯಿಂದಾಗಿ ಪ್ರೇಮ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜಂಜ್ರಾ ಪ್ರದೇಶದ ಜನರಿಗೆ ಉಸಿರಾಟದ ತೊಂದರೆ ಎದುರಾದ ಬಳಿಕ ಮಂಗಳವಾರ ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ