ಕಾಮನ್ವೆಲ್ತ್ ರಾಷ್ಟ್ರಗಳ ಮುಖ್ಯಸ್ಥರ ಸಭೆಗಾಗಿ (ಸಿಎಚ್ಒಜಿಎಂ) ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಸ್ವೀಡನ್ ಪ್ರಧಾನಿ ಸ್ಟೆಫನ್ ಲೊವೆನ್ ಅವರನ್ನು ಮಂಗಳವಾರ ಭೇಟಿಯಾಗಿದ್ದಾರೆ