ದೇಶನೀರವ್ ಮೋದಿ, ಮೆಹುಲ್ ಚೋಕ್ಸಿ ಕಾರುಗಳು 3. 29 ಕೋಟಿ ರೂ.ಗೆ ಹರಾಜು- ಇಡಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಆರೋಪಿಗಳಾದ ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿ ಅವರಿಗೆ ಸೇರಿದ ಒಂದು ಡಜನ್ ಲಕ್ಸುರಿ ಕಾರುಗಳನ್ನು 3. 29 ಕೋಟಿ ರೂಪಾಯಿಗೆ ಹರಾಜು ಹಾಕಲಾಗಿದೆ ಎಂದು ಜಾರಿ ನಿರ್ದೇಶನಾಲಯ ಇಂದು ತಿಳಿಸಿದೆ.