ರಾಜ್ಯಕಾಲರಾ ಅಥವಾ ಯಾವುದೇ ಸಾಂಕ್ರಾಮಿಕ ಕಾಣಿಸಿಕೊಂಡರೆ ಅಧಿಕಾರಿಗಳೇ ಜವಾಬ್ದಾರರು: CM ಸಿದ್ದರಾಮಯ್ಯ
ಮೈಸೂರಿನ ಎರಡು ಗ್ರಾಮಗಳಲ್ಲಿ ಕಾಲರಾ ಕಂಡು ಬಂದಿದೆ. ಇದಕ್ಕೆ ಕಾರಣ ಕಲುಷಿತ ನೀರು. ನೀರು ಕಲುಷಿತಗೊಳ್ಳಲು ಇಂಜಿನಿಯರ್ಗಳು ಕಾರಣ. ಕುಡಿಯಲು ನೀರು ಯೋಗ್ಯವೇ ಅಲ್ಲವೇ ಎಂಬುದನ್ನು ಪತ್ತೆ ಮಾಡದಿರುವುದು ದೊಡ್ಡ ಅಪರಾಧ.