ವಯನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದು, ಮುಂಡಕೈ-ಚೂರಲ್ಮಲಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.