ರಾಹುಲ್ ಗಾಂಧಿ ಅವರ ಚುನಾವಣಾ ಪ್ರಚಾರದ ದಿಕ್ಕು ತಪ್ಪಿಸಲು ಉದ್ದೇಶಪೂರ್ವಕವಾಗಿ ಹೆಲಿಕಾಪ್ಟರ್ ತಡೆಯಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.