ರಾಜ್ಯChopper ಪ್ರಯಾಣ ವಿವಾದ: 'ಬೊಮ್ಮಾಯಿ ಕಾಲದಲ್ಲೇ ಕೋಟಿ ಕೋಟಿ ಖರ್ಚು'; ಪ್ರತಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಚಿಕ್ಕಬಳ್ಳಾಪುರದಲ್ಲಿ ನಡೆದ ಕಾಂಗ್ರೆಸ್ನ ಮನ್ರೇಗಾ ಬಚಾವ್ ಕಾರ್ಯಕ್ರಮಕ್ಕೆ ಹೆಲಿಕಾಪ್ಟರ್ ಮೂಲಕ ತೆರಳಿದ ತಮ್ಮ ನಿರ್ಧಾರವನ್ನು ಪ್ರಶ್ನಿಸಿದ ಬಿಜೆಪಿ ನಾಯಕರಿಗೆ ಉತ್ತರಿಸಿದ ಸಿಎಂ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅವಧಿಯ ವೆಚ್ಚಗಳನ್ನು ಉದಾಹರಣೆಯಾಗಿ ಮುಂದಿಟ್ಟರು.