chopper

35 ವರ್ಷದ ನಂತರ ಕುಟುಂಬದಲ್ಲಿ ಹೆಣ್ಣುಮಗು ಜನನ: ನವಜಾತ ಶಿಶುವನ್ನು ಹೆಲಿಕಾಪ್ಟರ್ ನಲ್ಲಿ ಕರೆ ತಂದು ಪೋಷಕರ ಸಂಭ್ರಮ!
ಕುಟುಂಬದಲ್ಲಿ ಹೆಣ್ಣುಮಗು ಜನಿಸಿದ ಹಿನ್ನೆಲೆಯಲ್ಲಿ ರಾಜಸ್ತಾನದ ಕುಟುಂಬವೊಂದು ಅದ್ಧೂರಿಯಾಗಿ ಸಂಭ್ರಮಾಚರಣೆ ಮಾಡಿದೆ.

ಹೆಲಿಕಾಪ್ಟರ್ ಹೊಡೆದುರುಳಿಸಿದ್ದು ನಮ್ಮದೇ ಕ್ಷಿಪಣಿ, ಇದು ನಮ್ಮ ದೊಡ್ಡ ತಪ್ಪು: ಭಾರತೀಯ ವಾಯುಪಡೆ
ಪಾಕಿಸ್ತಾನ ಜೊತೆಗಿನ ವೈಮಾನಿಕ ಸಂಘರ್ಷದ ವೇಳೆ ಫೆ.27 ರಂದು ಹೆಲಿಕಾಪ್ಟರ್'ನ್ನು ನಮ್ಮದೇ ಕ್ಷಿಪಣಿಯು ತಪ್ಪಾಗಿ ಹೊಡೆದುರುಳಿಸಿದ್ದು, ಇದು ನಾವು ಮಾಡಿದ ದೊಡ್ಡ ತಪ್ಪು ಎಂದು ಭಾರತೀಯ ವಾಯುಪಡೆ ಶುಕ್ರವಾರ ಹೇಳಿದೆ.

ಕೆಟ್ಟು ನಿಂತ ತಮ್ಮ ಹೆಲಿಕಾಪ್ಟರ್ ರಿಪೇರಿ ಮಾಡಿದ ರಾಹುಲ್ ಗಾಂಧಿ, ಫೋಟೋ ವೈರಲ್
ಲೋಕಸಭಾ ಚುನಾವಣೆ ಪ್ರಚಾರದಲ್ಲಿ ನಿರತರಾಗಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶುಕ್ರವಾರ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಫೋಟೋವೊಂದನ್ನು...

ಪ್ರಧಾನಿ ಮೋದಿ ಹೆಲಿಕಾಪ್ಟರ್ ತಪಾಸಣೆಗೈದ ಕರ್ನಾಟಕ ಐಎಎಸ್ ಅಧಿಕಾರಿ ಅಮಾನತು ಆದೇಶಕ್ಕೆ ತಡೆ
ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.

ಅಷ್ಟಕ್ಕೂ ಆ ಕಪ್ಪು ಪೆಟ್ಟಿಗೆಯಲ್ಲಿ ಏನಿತ್ತು?; ಜನರಿಗೆ ಕುತೂಹಲ ಮೂಡಿಸಿದ ಪೆಟ್ಟಿಗೆಯ ರಹಸ್ಯ
ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಕಂಡುಬಂದ ಬ್ಲಾಕ್ ಬಾಕ್ಸ್, ಕಪ್ಪು ...

ತುಂಬು ಗರ್ಭಿಣಿಯನ್ನು ಸ್ವಂತ ಹೆಲಿಕಾಪ್ಟರ್'ನಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದ ರಾಜ್ಯಪಾಲ
ನೋವಿನಿಂದ ನರಳುತ್ತಿದ್ದ ತುಂಬು ಗರ್ಭಿಣಿಯನ್ನು ತಮ್ಮ ಸ್ವಂತ ಹೆಲಿಕಾಪ್ಟರ್ ನಲ್ಲಿಂದ ಆಸ್ಪತ್ರೆಗೆ ಕರೆತಂದು ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಅರುಣಾಚಲ ಪ್ರದೇಶದ ರಾಜ್ಯಪಾಲ ಹಾಗೂ ನಿವೃತ್ತ ಬ್ರಿಗೇಡಿಯರ್ ಬಿ.ಡಿ.ಮಿಶ್ರಾ ಅವರು ಮಾನವೀಯತೆ ಮೆರೆದಿದ್ದಾರೆ...

ಭಾರತದ ವಾಯು ಗಡಿ ಉಲ್ಲಂಘನೆ ಮಾಡಿದ ಪಿಒಕೆ ಹೆಲಿಕಾಫ್ಟರ್: ಅಲ್ಲಿನ ಪ್ರಧಾನಿಯಿಂದ ಆರೋಪ ನಿರಾಕರಣೆ
ಎಲ್ಒಸಿ ಬಳಿ ಭಾರತದ ವಾಯುಗಡಿ ದಾಟಿದ ಹೆಲಿಕಾಫ್ಟರ್ ಮೇಲೆ ಭಾರತೀಯ ಸೇನಾ ಪಡೆ ಗುಂಡಿನ ದಾಳಿ ನಡೆಸಿದ್ದರ ಬಗ್ಗೆ ವರದಿ ಪ್ರಕಟವಾಗಿತ್ತು. ಈ ಬಗ್ಗೆ ಪಾಕ್ ಆಕ್ರಮಿತ ಕಾಶ್ಮೀರ ಪ್ರಧಾನಿ ರಾಜಾ ಫಾರೂಕ್ ಹೈದರ್

ನೇಪಾಳ: 7 ಪ್ರಯಾಣಿಕರಿದ್ದ ಹೆಲಿಕಾಪ್ಟರ್ ಅಪಘಾತ !
ಏಳು ಪ್ರಯಾಣಿಕರಿದ್ದ ಹೆಲಿಕಾಪ್ಟರ್ ವೊಂದು ಇಲ್ಲಿನ ದಟ್ಟ ಅರಣ್ಯ ಪ್ರದೇಶದಲ್ಲಿ ಇಂದು ಅಪಫಾತಕ್ಕೀಡಾಗಿರುವ ಘಟನೆ ನಡೆದಿದೆ.

ವಾಯು ಗಡಿ ಉಲ್ಲಂಘಿಸಿ ಎಲ್ಒಸಿಯಿಂದ 300 ಮೀಟರ್ ಒಳಪ್ರವೇಶಿಸಿದ ಪಾಕ್ ಹೆಲಿಕಾಪ್ಟರ್
ಅಂತಾರಾಷ್ಟ್ರೀಯ ಗಡಿ ರೇಖೆ ಬಳಿ 300 ಮೀಟರ್ ಅಂತರದಲ್ಲಿ ಪಾಕ್ ಹೆಲಿಕಾಪ್ಟರ್ ಹಾರಾಟ ನಡೆಸುವ ಮೂಲಕ ವಾಯುಪ್ರದೇಶ ನೀತಿಯನ್ನು ಉಲ್ಲಂಘಿಸಿದೆ.

