ರಾಜ್ಯರಾಜ್ಯದಲ್ಲಿ ರಂಗೇರುತ್ತಿರುವ ಚುನಾವಣಾ ಕಣ: ಹೆಲಿಕಾಪ್ಟರ್ ಗಳಿಗೆ ಹೆಚ್ಚಿದ ಬೇಡಿಕೆ!
ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ವಾರಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಪ್ರಚಾರ ಕಾರ್ಯಕ್ಕೆ ಸಜ್ಜುಗೊಳ್ಳುತ್ತಿರುವ ರಾಜಕೀಯ ಪಕ್ಷಗಳಿಂದ ಹೆಲಿಕಾಪ್ಟರ್ ಗಳಿಗೆ ಬೇಡಿಕೆಗಳು ಹೆಚ್ಚಾಗುತ್ತಿದೆ.