Chota Rajan

ಅಂಚೆ ಚೀಟಿ ಮೇಲೆ ಛೋಟಾ ರಾಜನ್, ಮುನ್ನಾ ಭಜರಂಗಿ ಭಾವಚಿತ್ರ: ತನಿಖೆಗೆ ಆದೇಶ
ದೇಶ

ಅಂಚೆ ಚೀಟಿ ಮೇಲೆ ಛೋಟಾ ರಾಜನ್, ಮುನ್ನಾ ಭಜರಂಗಿ ಭಾವಚಿತ್ರ: ತನಿಖೆಗೆ ಆದೇಶ

ಭೂಗತ ಪಾತಕಿ ಛೋಟಾರಾಜನ್‌ ಮತ್ತು ಹತನಾಗಿರುವ ಗ್ಯಾಂಗ್‌ಸ್ಟರ್‌ ಮುನ್ನಾ ಭಜರಂಗಿ ಭಾವಚಿತ್ರವುಳ್ಳ ಅಂಚೆ ಚೀಟಿಯನ್ನು ಮುದ್ರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ಪುರ ಅಂಚೆ ವಿಭಾಗ ತನಿಖೆಗೆ ಆದೇಶಿಸಿದೆ. 

ಭೂಗತ ಪಾತಕಿ ಚೋಟಾ ರಾಜನ್ ಸಹಚರ ವಿನೀಶ್ ಶೆಟ್ಟಿ ಬಂಧನ!
ದೇಶ

ಭೂಗತ ಪಾತಕಿ ಚೋಟಾ ರಾಜನ್ ಸಹಚರ ವಿನೀಶ್ ಶೆಟ್ಟಿ ಬಂಧನ!

ಜೋಡಿ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೇಕಿದ್ದ ಭೂಗತ ಪಾತಕಿ ಚೋಟಾ ರಾಜನ್ ಸಹಚರ ವಿನೀಶ್ ಶೆಟ್ಟಿಯನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ.

ಛೋಟಾ ರಾಜನ್ ಮಾದರಿಯಲ್ಲಿ ಮಲ್ಯ ಬಂಧನಕ್ಕೆ ಬಲೆ ಬೀಸಿದ ಜಾರಿ ನಿರ್ದೇಶನಾಲಯ?
ದೇಶ

ಛೋಟಾ ರಾಜನ್ ಮಾದರಿಯಲ್ಲಿ ಮಲ್ಯ ಬಂಧನಕ್ಕೆ ಬಲೆ ಬೀಸಿದ ಜಾರಿ ನಿರ್ದೇಶನಾಲಯ?

ಭಾರತೀಯ ಬ್ಯಾಂಕುಗಳಿಂದ ಸಾವಿರಾರು ಕೋಟಿ ಸಾಲ ಪಡೆದು ಇದೀಗ ಅದನ್ನು ತೀರಿಸಲಾಗದೇ ವಿದೇಶದಲ್ಲಿ ಅವಿತಿರುವ ಉಧ್ಯಮಿ ವಿಜಯ್ ಮಲ್ಯರನ್ನು ಬಂಧಿಸಲು ಭೂಗತ ಪಾತಕಿ ಛೋಟಾರಾಜನ್ ಬಂಧನಕ್ಕೆ ಹೆಣೆಯಲಾಗಿದ್ದ ಜಾಲವನ್ನೇ ಹೆಣೆಯಲಾಗಿದೆ ಎಂಬ ಮಾಹಿತಿಗಳು ಕೇಳಿಬರುತ್ತಿವೆ...

ರಾಜನ್ ನನ್ನು ಮುಗಿಸಲು ದಾವೂದ್ ಮತ್ತೆ ಸಂಚು; ಬಹಿರಂಗ
ದೇಶ

ರಾಜನ್ ನನ್ನು ಮುಗಿಸಲು ದಾವೂದ್ ಮತ್ತೆ ಸಂಚು; ಬಹಿರಂಗ

ತನ್ನ ಮಾಜಿ ಸಹಚರ ಹಾಗೂ ಈಗಿನ ಶತ್ರು ಛೋಟಾ ರಾಜನ್ ನನ್ನು ಕೊಲ್ಲಲು ಭೂಗತ ದೊರೆ ದಾವೂದ್ ಇಬ್ರಾಹಿಂ ಮತ್ತೊಮ್ಮೆ ಯೋಜನೆ ರೂಪಿಸಿದ್ದ ಎಂಬ ಮಾಹಿತಿ ತಿಳಿದುಬಂದಿದೆ...