ದೇಶತಮ್ಮ ಚುನಾವಣಾ ಪ್ರಚಾರಕ್ಕೆ ಟ್ರಂಪ್ ಭಾರತದ ಮಣ್ಣನ್ನು ಬಳಸಿಕೊಳ್ಳುತ್ತಿದ್ದಾರೆ: ಕಾಂಗ್ರೆಸ್
ಭಾರತಕ್ಕೆ ಭೇಟಿ ನೀಡುತ್ತಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೋಟಿಗಟ್ಟಲೆ ಹಣವನ್ನು ವ್ಯಯಿಸುತ್ತಿದ್ದಾರೆ. ಆದರೆ, ಅಮೆರಿಕಾ ಅಧ್ಯಕ್ಷರು ತಮ್ಮ ಚುನಾವಣಾ ಪ್ರಚಾರಕ್ಕೆ ಭಾರತದ ಮಣ್ಣನ್ನು ಬಳಸಿಕೊಳ್ಳುತ್ತಿದ್ದಾರೆಂದು ಕಾಂಗ್ರೆಸ್ ಹೇಳಿದೆ.