ರಾಜ್ಯಶಿವಾಜಿನಗರಕ್ಕೆ ಹೊಸ ರೂಪ; ಚಾಂದಿನಿ ಚೌಕ್ಗೆ ಸ್ಮಾರ್ಟ್ ಲುಕ್, ರಸೆಲ್ ಮಾರುಕಟ್ಟೆ ಚಿತ್ರಣವೇ ಬದಲು
ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಶಿವಾಜಿನಗರಕ್ಕೆ ಹೊಸ ರೂಪ ನೀಡಲಾಗಿದ್ದು, ಸಾಕಷ್ಟು ಬದಲಾವಣೆಗಳನ್ನು ತರಲಾಗಿದೆ. ಕಸ ಸುರಿಯುವ ತಾಣವಾಗಿದ್ದ ಚಾಂದಿನಿ ಚೌಕ್ ಇದೀಗ ಜನ ಸಮುದಾಯ ಸೇರುವ ತಾಣವಾಗಿ ಮಾರ್ಪಟ್ಟಿದೆ.