Christian Michel James

ಅಗಸ್ಟಾ ವೆಸ್ಟ್ಲ್ಯಾಂಡ್ ಹಗರಣ: ಕ್ರಿಶ್ಚಿಯನ್ ಮೈಕೆಲ್ ಗೆ ಜಾಮೀನು ತಿರಸ್ಕರಿಸಿದ ಸುಪ್ರೀಂ ಕೋರ್ಟ್
ಅಗಸ್ಟಾ ವೆಸ್ಟ್ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಹಗರಣದ ಆರೋಪಿ, ಬ್ರಿಟಿಷ್ ಪ್ರಜೆ ಕ್ರಿಶ್ಚಿಯನ್ ಮೈಕೆಲ್ ಜೇಮ್ಸ್ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ವಿವಿಐಪಿ ಚಾಪರ್ ಹಗರಣ: ಮಧ್ಯವರ್ತಿ ಕ್ರಿಸ್ಟಿಯನ್ ಮೈಕೆಲ್ ವಿರುದ್ಧ ಜಾಮೀನು ರಹಿತ ವಾರೆಂಟ್!
ಮಹತ್ವದ ಬೆಳವಣಿಗೆಯೊಂದರಲ್ಲಿ ಬಹುಕೋಟ ವಿವಿಐಪಿ ಚಾಪರ್ ಖರೀದಿ ಹಗರಣ ಸಂಬಂಧ ವಿಚಾರಣೆ ನಡೆಸುತ್ತಿರುವ ದೆಹಲಿ ಹೈಕೋರ್ಟ್ ಇಂಗ್ಲೆಂಡ್ ಮೂಲದ ದಲ್ಲಾಳಿ ಕ್ರಿಸ್ಟಿಯನ್ ಮೈಕೆಲ್ ಜೇಮ್ಸ್ ಗೆ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.

