ವಿದೇಶವಿಮಾನ ದುರಂತ: ಇಬ್ಬರು ಪುತ್ರಿಯರ ಜೊತೆ ಖ್ಯಾತ ಹಾಲಿವುಡ್ ನಟ ಸಾವು!
ಜರ್ಮನ್ ಸಂಜಾತ ಹಾಲಿವುಡ್ ನಟ ಕ್ರಿಸ್ಟಿಯನ್ ಆಲಿವರ್ ಮತ್ತು ಅವರ ಇಬ್ಬರು ಪುಟ್ಟ ಹೆಣ್ಣುಮಕ್ಕಳು ಪ್ರಯಾಣಿಸುತ್ತಿದ್ದ ಸಣ್ಣ ವಿಮಾನವು ಟೇಕ್ ಆಫ್ ಆದ ನಂತರ ಕೆರಿಬಿಯನ್ ಸಮುದ್ರಕ್ಕೆ ಅಪ್ಪಳಿಸಿತು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.