ದೇಶಶಾಲೆಯಲ್ಲಿ ಮಕ್ಕಳಿಗೆ ಕ್ರೈಸ್ತ ಧರ್ಮ ಪ್ರಾರ್ಥನೆ: ಭಜರಂಗದಳ ಕಾರ್ಯಕರ್ತರಿಂದ ಪ್ರಾಂಶುಪಾಲನಿಗೆ ಥಳಿತ, ವಿಡಿಯೋ ವೈರಲ್!
ನಗರದ ತಾಲೇಗಾಂವ್ ದಭಾಡೆ ಪ್ರದೇಶದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಡಿವೈ ಪಾಟೀಲ್ ಶಾಲೆಯ ಪ್ರಾಂಶುಪಾಲ ಅಲೆಕ್ಸಾಂಡರ್ ಕೋಟ್ಸ್ ಭಜರಂಗದಳದ ಕಾರ್ಯಕರ್ತರು ತೀವ್ರವಾಗಿ ಥಳಿಸಿದ್ದಾರೆ.