Christmas

Christmas: ನಾಲ್ಕೇ ದಿನಗಳಲ್ಲಿ 332 ಕೋಟಿ ರೂ ಮೌಲ್ಯದ ಮದ್ಯ ಮಾರಾಟ; ದಾಖಲೆ ನಿರ್ಮಿಸಿದ ಕೇರಳ
ದೇಶ

Christmas: ನಾಲ್ಕೇ ದಿನಗಳಲ್ಲಿ 332 ಕೋಟಿ ರೂ ಮೌಲ್ಯದ ಮದ್ಯ ಮಾರಾಟ; ದಾಖಲೆ ನಿರ್ಮಿಸಿದ ಕೇರಳ

ಡಿಸೆಂಬರ್ 22ರಂದು ಪ್ರಾರಂಭವಾದ ಕ್ರಿಸ್‌ಮಸ್-ಹೊಸ ವರ್ಷದ ಋತುವಿನಲ್ಲಿ ಮದ್ಯ ಮಾರಾಟದ ಡೇಟಾವನ್ನು ಕೆಎಸ್‌ಬಿಸಿ ಶುಕ್ರವಾರ ಬಿಡುಗಡೆ ಮಾಡಿದೆ.

ಬೆಂಗಳೂರು-ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲು: ಖಾಯಂಗೊಳಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ರಾಜ್ಯ

ಬೆಂಗಳೂರು-ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ವಿಜಯಪುರಕ್ಕೆ ವಿಶೇಷ ರೈಲು: ಖಾಯಂಗೊಳಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಈ ಹೊಸ ಮಾರ್ಗದ ಮೂಲಕ ಒಂದು ವಿಶೇಷ ರೈಲು ಯಶಸ್ವಿಯಾಗಿ ಓಡಿದೆ, ಇದರಿಂದ ಎಂಜಿನ್ ಬದಲಾವಣೆ ತಪ್ಪಿದ್ದು ಸಮಯ ಉಳಿತಾಯವಾಗಿದೆ.

'ನಮ್ಮ ಬಯಕೆ ಒಂದೇ.. ಅವನು ನಾಶವಾಗಲಿ': ಉಕ್ರೇನ್ ಅಧ್ಯಕ್ಷರ ಕ್ರಿಸ್ ಮಸ್ ಭಾಷಣದಲ್ಲಿ ಪುಟಿನ್ ಸಾವಿನ ಮಾತು! Video
ವಿದೇಶ

'ನಮ್ಮ ಬಯಕೆ ಒಂದೇ.. ಅವನು ನಾಶವಾಗಲಿ': ಉಕ್ರೇನ್ ಅಧ್ಯಕ್ಷರ ಕ್ರಿಸ್ ಮಸ್ ಭಾಷಣದಲ್ಲಿ ಪುಟಿನ್ ಸಾವಿನ ಮಾತು! Video

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸಾಯಬೇಕು ಎಂದು ಬಯಕೆ ವ್ಯಕ್ತಪಡಿಸಿದ್ದಾರೆ.

ಕ್ರಿಸ್‌ಮಸ್ ಹಬ್ಬದ ಸಂಭ್ರಮ: ದೆಹಲಿ ಚರ್ಚ್‌ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ
ದೇಶ

ಕ್ರಿಸ್‌ಮಸ್ ಹಬ್ಬದ ಸಂಭ್ರಮ: ದೆಹಲಿ ಚರ್ಚ್‌ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

ಚರ್ಚ್ ನಲ್ಲಿ ದೆಹಲಿಯ ಬಿಷಪ್ ಡಾ. ಪೌಲ್ ಸ್ವರೂಪ್ ನೇತೃತ್ವದಲ್ಲಿ ಪ್ರಾರ್ಥನೆಗಳು ನಡೆದಿದ್ದು, ಇದೇ ವೇಳೆ ಪ್ರಾರ್ಥನೆಗಳು, ಕರೊಲ್‌ಗಳು, ಸ್ತುತಿಗೀತೆಗಳು ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ವಿಶೇಷ ಪ್ರಾರ್ಥನೆ ನಡೆದವು.

Christmas 2025: Holiday ಎಂಜಾಯ್ ಮಾಡಬೇಕೇ? ರಜೆ ಕಳೆಯಲು ಇಲ್ಲಿದೆ ಬೆಸ್ಟ್‌ ಪ್ಲ್ಯಾನ್..!
ಪ್ರವಾಸ

Christmas 2025: Holiday ಎಂಜಾಯ್ ಮಾಡಬೇಕೇ? ರಜೆ ಕಳೆಯಲು ಇಲ್ಲಿದೆ ಬೆಸ್ಟ್‌ ಪ್ಲ್ಯಾನ್..!

ಇಷ್ಟು ದಿನ ವಿಮಾನಗಳಲ್ಲಿ ಪ್ರಯಾಣಿಸಿ. ವಿದೇಶಗಳಲ್ಲಿ ಹಬ್ಬವನ್ನು ಆಚರಿಸಲು ಇಷ್ಟ ಪಡುತ್ತಿದ್ದವರು ಇದೀಗ ಐಷಾರಾಮಿ ರೈಲುಗಳತ್ತ ಮುಖ ಮಾಡುತ್ತಿದ್ದಾರೆ.

ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ; ಪ್ರೀತಿ-ಅನುಕಂಪಗಳೇ ಎಲ್ಲಾ ಧರ್ಮಗಳ ತಿರುಳು: ಸಿಎಂ ಸಿದ್ದರಾಮಯ್ಯ
ರಾಜ್ಯ

ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ; ಪ್ರೀತಿ-ಅನುಕಂಪಗಳೇ ಎಲ್ಲಾ ಧರ್ಮಗಳ ತಿರುಳು: ಸಿಎಂ ಸಿದ್ದರಾಮಯ್ಯ

ಯಾವ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಆದರೆ ಕೆಲವು ಪಟ್ಟಭದ್ರಹಿತಾಸಕ್ತಿಗಳು ದ್ವೇಷ ಬಿತ್ತುವ ಕೆಲಸದಲ್ಲಿ ನಿರತವಾಗಿದೆ. ಎಲ್ಲ ಧರ್ಮಗಳ ತಿರುಳು ಪ್ರೀತಿ ಮತ್ತು ಅನುಕಂಪ ಎಂಬುದನ್ನು ಎಲ್ಲರೂ ಅರ್ಥೈಸಿಕೊಳ್ಳಬೇಕು.

ಕ್ರಿಸ್‌ಮಸ್‌, ಹೊಸವರ್ಷ ರಜೆ: ಯಶವಂತಪುರ-ಕಾರವಾರ ನಡುವೆ ವಿಶೇಷ ರೈಲು; ವೇಳಾಪಟ್ಟಿ ಹೀಗಿದೆ...
ರಾಜ್ಯ

ಕ್ರಿಸ್‌ಮಸ್‌, ಹೊಸವರ್ಷ ರಜೆ: ಯಶವಂತಪುರ-ಕಾರವಾರ ನಡುವೆ ವಿಶೇಷ ರೈಲು; ವೇಳಾಪಟ್ಟಿ ಹೀಗಿದೆ...

ಕ್ರಿಸ್‌ಮಸ್‌ ರಜೆಗೆ ಯಶವಂತಪುರ - ಉಡುಪಿ - ಕಾರವಾರ ನಡುವೆ 2 ಟ್ರಿಪ್ ವಿಶೇಷ ರೈಲು ಓಡಿಸಲು ರೈಲ್ವೆ ಇಲಾಖೆ ಮುಂದಾಗಿದೆ. ಈ ರೈಲು ಹಬ್ಬದ ಆಸುಪಾಸಿನ ದಿನಗಳಂದು ಸಂಚಾರ ನಡೆಸಲಿದೆ.

ISS ನಲ್ಲಿ Sunita Williams Christmas ಆಚರಣೆ; 8 ದಿನಕ್ಕಾಗಿ ತೆರಳಿದವರ ಬಳಿ ಸಂಟಾ ಕ್ಲಾಸ್ ಟೋಪಿ ಹೇಗೆ ಬಂತು?: ನೆಟ್ಟಿಗರ ಪ್ರಶ್ನೆ
ವಿದೇಶ

ISS ನಲ್ಲಿ Sunita Williams Christmas ಆಚರಣೆ; 8 ದಿನಕ್ಕಾಗಿ ತೆರಳಿದವರ ಬಳಿ ಸಂಟಾ ಕ್ಲಾಸ್ ಟೋಪಿ ಹೇಗೆ ಬಂತು?: ನೆಟ್ಟಿಗರ ಪ್ರಶ್ನೆ

ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಈಗ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದಾರೆ. ಗಗನಯಾತ್ರಿಗಳ ತಂಡ ಸಂತಾಕ್ಲಾಸ್ ಟೋಪಿ ಧರಿಸಿ ಅಲ್ಲಿಂದಲೇ ಎಲ್ಲರಿಗೂ ಕ್ರಿಸ್ ಮಸ್ ಶುಭಾಶಯ ಕೋರಿದ್ದಾರೆ.

ನಾಡಿನೆಲ್ಲೆಡೆ ಕ್ರಿಸ್ ಮಸ್ ಹಬ್ಬದ ಸಂಭ್ರಮ: ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆ
ರಾಜ್ಯ

ನಾಡಿನೆಲ್ಲೆಡೆ ಕ್ರಿಸ್ ಮಸ್ ಹಬ್ಬದ ಸಂಭ್ರಮ: ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆ

ಸುಮಾರು ಎರಡು ಸಾವಿರ ವರ್ಷಗಳ ಹಿಂದೆ ಬೆತ್ಲಹೆಮ್‌ ನಗರದ, ಹಸುವಿನ ಕೊಟ್ಟಿಗೆಯಲ್ಲಿ ಯೇಸುವು ಮೇರಿ ಮಗನಾಗಿ ಜನಿಸಿದರು. ಯೇಸು ಜನಿಸಿದ ದಿನವನ್ನು ಕ್ರಿಸ್‌ಮಸ್‌ ಹಬ್ಬವಾಗಿ ಆಚರಿಸಲಾಗುತ್ತಿದೆ.