Christmas celebration

ಕ್ರಿಸ್ಮಸ್ ಆಚರಿಸುತ್ತಿದ್ದ ಶಾಲೆ, ಮಾಲ್ ಗೆ ನುಗ್ಗಿ ಧ್ವಂಸ; 'ಬಜರಂಗ ದಳ' ಕಾರ್ಯಕರ್ತರ ಪುಂಡಾಟ: ನಾಲ್ವರ ಬಂಧನ!
ಕೆಲವು ಅಪರಿಚಿತ ದುಷ್ಕರ್ಮಿಗಳು ಕಾನೂನುಬಾಹಿರವಾಗಿ ಶಾಲೆಗೆ ನುಗ್ಗಿ ಆವರಣವನ್ನು ಧ್ವಂಸಗೊಳಿಸಿದ್ದಾರೆ. ಹೊರ ಅಲಂಕಾರಿಕ, ಸೀರಿಯಲ್ ಲೈಟ್‌ಗಳು, ಸಸ್ಯದ ಕುಂಡಗಳು ಮತ್ತು ಇತರ ವಸ್ತುಗಳನ್ನು ಹಾನಿಗೊಳಿಸಿದ್ದಾರೆ

ಕೇರಳ: ಪಾಲಕ್ಕಾಡ್ ಶಾಲೆಯಲ್ಲಿ ಕ್ರಿಸ್‌ಮಸ್ ಆಚರಣೆಗೆ ಅಡ್ಡಿ; ಇಬ್ಬರು ವಿಎಚ್‌ಪಿ ಮುಖಂಡರು, ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ
ಕ್ರಿಸ್‌ಮಸ್ ಹಬ್ಬವನ್ನಷ್ಟೇ ಏಕೆ ಆಚರಿಸುತ್ತಿದ್ದಾರೆ ಎಂದು ಪ್ರಶ್ನಿಸಿ ಮೂವರು ಆರೋಪಿಗಳು ನಲ್ಲೇಪಿಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಶ್ರೀಕೃಷ್ಣ ಜಯಂತಿಯನ್ನೂ ಆಚರಿಸಬೇಕು ಎಂದು ಒತ್ತಾಯಿಸಿದರು.

ಕೇರಳ: ಪೊಲೀಸರ ಮೇಲೆ ವಲಸೆ ಕಾರ್ಮಿಕರ ದಾಳಿ: ಅಗ್ನಿಗಾಹುತಿಯಾದ ಪೊಲೀಸ್ ಜೀಪ್
ಕೈಟೆಕ್ಸ್ ಎನ್ನುವ ಸಂಸ್ಥೆಗೆ ಸೇರಿದ ಕಾರ್ಮಿಕರ ವಸತಿ ಶಿಬಿರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ಏರ್ಪಟ್ಟಿತ್ತು.

