ರಾಜ್ಯಕ್ರಿಸ್ಮಸ್ ರಜೆ: ಕೆಎಸ್ಆರ್ಟಿಸಿಯಿಂದ 1000 ಹೆಚ್ಚುವರಿಯಾಗಿ 1000 ಬಸ್ಗಳ ವ್ಯವಸ್ಥೆ
ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಊರುಗಳಿಗೆ, ಹೊರ ಪ್ರದೇಶಗಳಿಗೆ ಪ್ರವಾಸಕ್ಕೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ 1,000 ವಿಶೇಷ ಬಸ್ಗಳನ್ನು ಬೆಂಗಳೂರಿನಿಂದ ರಾಜ್ಯದ ವಿವಿಧ ಕಡೆ ಓಡಿಸಲಿದೆ.