Christmas

ವಿಶ್ವದಾದ್ಯಂತ ಸಂಭ್ರಮದ ಕ್ರಿಸ್'ಮಸ್ ಆಚರಣೆ: ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಶಯ
ವಿಶ್ವದಾದ್ಯಂತ ಸಂಭ್ರಮದ ಕ್ರಿಸ್'ಮಸ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಕ್ರಿಸ್ಮಸ್ : ಬೆಂಗಳೂರಿನ ಸೆಂಟ್ ಜಾನ್ಸ್ ಚರ್ಚ್ ಸೇರಿದಂತೆ ವಿವಿಧೆಡೆ ಮಧ್ಯರಾತ್ರಿ ಸಾಮೂಹಿಕ ಪ್ರಾರ್ಥನೆ
ಕೋವಿಡ್-19 ಭೀತಿಯ ನಡುವೆ ಸಿಲಿಕಾನ್ ಸಿಟಿಯಲ್ಲಿ ಕ್ರಿಸ್ ಮಸ್ ಸಂಭ್ರಮ ಕಳೆಗಟ್ಟಿದೆ. ಸೆಂಟ್ ಜಾನ್ಸ್ ಚರ್ಚ್ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಧ್ಯರಾತ್ರಿಯಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಏಸುವಿನ ಜನ್ಮದಿನವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ.

ಕ್ರಿಸ್‌ಮಸ್, ಹೊಸ ವರ್ಷ ಆಚರಣೆಗೆ ಯಾವುದೇ ನಿರ್ಬಂಧವಿಲ್ಲ, ಮಾರ್ಗಸೂಚಿ ಕಡ್ಡಾಯ: ಬಿಬಿಎಂಪಿ ವಿಶೇಷ ಆಯುಕ್ತ ಡಾ.ಕೆ.ವಿ ತ್ರಿಲೋಕ್ ಚಂದ್ರ
ದೇಶದಲ್ಲಿ ಓಮಿಕ್ರಾನ್ ನ ಹೊಸ ರೂಪಾಂತರಿ ಪತ್ತೆಯಾಗುವುದರೊಂದಿಗೆ ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಆದರೆ, ಆಯೋಜಕರು ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಎಂದು ಬಿಬಿಎಂಪಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಬೆಂಗಳೂರು: ಕ್ರಿಸ್'ಮಸ್, ನ್ಯೂ ಇಯರ್ ಪಾರ್ಟಿಗೆ ಪೊಲೀಸರ ಅನುಮತಿ ಕಡ್ಡಾಯ!
ಅಹಿತಕರ ಘಟನೆಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮಗಳ ಕೈಗೊಂಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಸಿ ಹೆಚ್ ಪ್ರತಾಪ್ ರೆಡ್ಡಿ ಅವರು, ಹೊಸ ವರ್ಷ ಮತ್ತು ಕ್ರಿಸ್‌ಮಸ್ ಪಾರ್ಟಿಗಳ ಆಯೋಜನೆಗೆ ಪೊಲೀಸರ ಅನುಮತಿಯನ್ನು ಕಡ್ಡಾಯಗೊಳಿಸಿದ್ದಾರೆ.

ಕೇರಳ: ಕ್ರಿಸ್ ಮಸ್ ಆಚರಣೆ ವೇಳೆ ಗಲಾಟೆ; ಪೊಲೀಸರ ಮೇಲೆ ದಾಳಿ, ಜೀಪಿಗೆ ಬೆಂಕಿ, 150 ಕಾರ್ಖಾನೆ ಕಾರ್ಮಿಕರ ಬಂಧನ
ಎರ್ನಾಕುಲಂ ಗ್ರಾಮಾಂತರ ಪೊಲೀಸರು ಭಾನುವಾರ ಮುಂಜಾನೆ ಕಿಝಕ್ಕಂಬಲಂನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಈಶಾನ್ಯ ರಾಜ್ಯಗಳು, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಿಂದ ಬಂದಿರುವ ಖಾಸಗಿ ಗಾರ್ಮೆಂಟ್ಸ್ ಕಾರ್ಖಾನೆಯ (ಕಿಟೆಕ್ಸ್ ಗಾರ್ಮೆಂಟ್ಸ್) 150 ಕ್ಕೂ ಹೆಚ್ಚು ಕಾರ್ಮಿಕರನ್ನು ವಶಕ್ಕೆ ಪಡೆದಿದ್ದಾರೆ.

ಕ್ರಿಸ್ಮಸ್ ಇನ್ ಬ್ಲೂಮ್: ಸಿಂಗಾಪುರದ ಆರ್ಚರ್ಡ್ ರೋಡ್ ಕ್ರಿಸ್ಮಸ್ ಆಚರಣೆಯ ವಿಶೇಷತೆಯ ಬಗ್ಗೆ ನಿಮಗೆಷ್ಟು ಗೊತ್ತು?
ದೀಪಾವಳಿ ಹಬ್ಬಕ್ಕೆ ಸಿಂಗಾಪುರದ ಲಿಟ್ಲ್ ಇಂಡಿಯಾ ತುಂಬಾ ಫೇಮಸ್. ಹಾಗೆಯೇ ಕ್ರಿಸ್ಮಸ್ ಗೆ ಇಲ್ಲಿನ ಆರ್ಚರ್ಡ್ ರೋಡ್.

ಕ್ರಿಸ್'ಮಸ್ ಆಚರಣೆ: ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್, ರಾಜ್ಯಪಾಲ ಗೆಹ್ಲೋಟ್ ಶುಭಾಶಯ
ವಿಶ್ವದಾದ್ಯಂತ ಸಂಭ್ರಮದ ಕ್ರಿಸ್'ಮಸ್ ಹಬ್ಬವನ್ನು ಆಚರಣೆ ಮಾಡಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.

ಬ್ರಿಟನ್ ನಲ್ಲಿ ಕ್ರಿಸ್ಮಸ್ ನಂತರ ಎರಡು ವಾರಗಳ ಲಾಕ್ ಡೌನ್!
ವೇಗವಾಗಿ ಹರಡುತ್ತಿರುವ ಕೊರೋನಾ ಓಮಿಕ್ರಾನ್ ರೂಪಾಂತರಿಯನ್ನು ನಿಗ್ರಹಿಸಲು ಕ್ರಿಸ್ಮಸ್ ನ ಎರಡು ವಾರಗಳ ನಂತರ ಲಾಕ್ ಡೌನ್ ಜಾರಿಗೊಳಿಸಲು ಬ್ರಿಟನ್ ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ.

ಈ ಬಾರಿ ಕೂಡ ಬೆಂಗಳೂರಲ್ಲಿ ಕ್ರಿಸ್ ಮಸ್, ನ್ಯೂ ಇಯರ್ ಪಾರ್ಟಿಗೆ ಕೊಕ್?: ಓಮಿಕ್ರಾನ್ ತಡೆಗೆ ಬಿಬಿಎಂಪಿ ಗಂಭೀರ ಚಿಂತನೆ
ರಾಜ್ಯ ಸೇರಿದಂತೆ ದೇಶದಲ್ಲಿ ಕೋವಿಡ್ -19 ಮತ್ತು ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿವೆ. ಈ ಹೊತ್ತಿನಲ್ಲಿ ವರ್ಷಾಂತ್ಯ ಕ್ರಿಸ್ ಮಸ್ ಮತ್ತು ಹೊಸ ವರ್ಷಾಚರಣೆಗೆ ದಿನ ಹತ್ತಿರ ಬರುತ್ತಿದ್ದು ಈ ಬಾರಿ ಕೂಡ ನಿರ್ಬಂಧ ಹೇರಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಾಗಿದೆ.

