ರಾಜ್ಯಸುಕ್ರಿ ಬೊಮ್ಮಗೌಡ, ಸಾಕ್ಷಿ ಮಲಿಕ್ ಸೇರಿ ಐವರಿಗೆ ಚುಂಚಶ್ರೀ ಪ್ರಶಸ್ತಿಯ ಗರಿ
ಆದಿಚುಂಚನಗಿರಿ ಮಠದ ವತಿಯಿಂದ ನೀಡಲಾಗುವ 2017ನೇ ಸಾಲಿನ ಚುಂಚಶ್ರೀ ಪ್ರಶಸ್ತಿಗೆ ಪದ್ಮಶ್ರೀ ಪುರಸ್ಕೃತರಾದ ಜಾನಪದ ಕಲಾವಿದೆ ಸುಕ್ರಿ ಬೊಮ್ಮಗೌಡ, ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಸೇರಿ ಐವರು ಗಣ್ಯರನ್ನು ಆಯ್ಕೆ ಮಾಡಲಾಗಿದೆ.