Churachandpur

ಮಣಿಪುರ: ಶಾಂತಿಗೆ ಮತ್ತೆ ಭಂಗ; ಮೆಯ್ಟೀ ವ್ಯಕ್ತಿಯ ಅಪಹರಣ, ಗುಂಡಿಕ್ಕಿ ಹತ್ಯೆ!
ದೇಶ

ಮಣಿಪುರ: ಶಾಂತಿಗೆ ಮತ್ತೆ ಭಂಗ; ಮೆಯ್ಟೀ ವ್ಯಕ್ತಿಯ ಅಪಹರಣ, ಗುಂಡಿಕ್ಕಿ ಹತ್ಯೆ!

ಮೃತ ವ್ಯಕ್ತಿಯನ್ನು ಮಾಯಂಗ್ಲಂಬಮ್ ರಿಷಿಕಾಂತ ಸಿಂಗ್ ಎಂದು ಗುರುತಿಸಲಾಗಿದೆ. ಆತನ ಕುಕಿ ಪತ್ನಿ ಚಿಂಗ್ನು ಹಾಕಿಪ್ ಅವರೊಂದಿಗೆ ಬುಧವಾರ ಚುರಾಚಂದ್‌ಪುರ ಜಿಲ್ಲೆಯ ತುಬಾಂಗ್ ಪ್ರದೇಶದಲ್ಲಿನ ಅವರ ಮನೆಯಿಂದ ಅಪಹರಿಸಲಾಗಿದೆ

ಮೋದಿ ಭೇಟಿ ಮರುದಿನ ಮಣಿಪುರದಲ್ಲಿ ಕುಕಿ ನಾಯಕನ ಮನೆಗೆ ಬೆಂಕಿ; ಚುರಾಚಾಂದ್‌ಪುರ ಉದ್ವಿಗ್ನ
ದೇಶ

ಮೋದಿ ಭೇಟಿ ಮರುದಿನ ಮಣಿಪುರದಲ್ಲಿ ಕುಕಿ ನಾಯಕನ ಮನೆಗೆ ಬೆಂಕಿ; ಚುರಾಚಾಂದ್‌ಪುರ ಉದ್ವಿಗ್ನ

ಕುಕಿ ರಾಷ್ಟ್ರೀಯ ಸಂಘಟನೆ(ಕೆಎನ್‌ಒ) ನಾಯಕ ಕ್ಯಾಲ್ವಿನ್ ಐಖೆಂಥಂಗ್ ಅವರ ನಿವಾಸವನ್ನು ಭಾನುವಾರ ತಡರಾತ್ರಿ ಸುಟ್ಟುಹಾಕಲಾಗಿದೆ ಎಂದು ಅವರು ಹೇಳಿದ್ದಾರೆ.

Manipur: ಚುರಾಚಾಂದ್‌ಪುರದಲ್ಲಿ ಪ್ರಧಾನಿ ಬ್ಯಾನರ್‌ ಧ್ವಂಸ; ಇಬ್ಬರ ಬಂಧನ ವಿರೋಧಿಸಿ ಪ್ರತಿಭಟನೆ, ಭದ್ರತಾ ಪಡೆಗಳೊಂದಿಗೆ ಘರ್ಷಣೆ!
ದೇಶ

Manipur: ಚುರಾಚಾಂದ್‌ಪುರದಲ್ಲಿ ಪ್ರಧಾನಿ ಬ್ಯಾನರ್‌ ಧ್ವಂಸ; ಇಬ್ಬರ ಬಂಧನ ವಿರೋಧಿಸಿ ಪ್ರತಿಭಟನೆ, ಭದ್ರತಾ ಪಡೆಗಳೊಂದಿಗೆ ಘರ್ಷಣೆ!

ಈ ಇಬ್ಬರು ಯುವಕರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಗುಂಪೊಂದು ಚುರಾಚಾಂದ್‌ಪುರದ ಪೊಲೀಸ್ ಠಾಣೆ ಬಳಿ ಪ್ರತಿಭಟನೆ ಆರಂಭಿಸಿದೆ.