church

ಕ್ರಿಸ್‌ಮಸ್ ಹಬ್ಬದ ಸಂಭ್ರಮ: ದೆಹಲಿ ಚರ್ಚ್‌ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ
ದೇಶ

ಕ್ರಿಸ್‌ಮಸ್ ಹಬ್ಬದ ಸಂಭ್ರಮ: ದೆಹಲಿ ಚರ್ಚ್‌ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

ಚರ್ಚ್ ನಲ್ಲಿ ದೆಹಲಿಯ ಬಿಷಪ್ ಡಾ. ಪೌಲ್ ಸ್ವರೂಪ್ ನೇತೃತ್ವದಲ್ಲಿ ಪ್ರಾರ್ಥನೆಗಳು ನಡೆದಿದ್ದು, ಇದೇ ವೇಳೆ ಪ್ರಾರ್ಥನೆಗಳು, ಕರೊಲ್‌ಗಳು, ಸ್ತುತಿಗೀತೆಗಳು ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗಾಗಿ ವಿಶೇಷ ಪ್ರಾರ್ಥನೆ ನಡೆದವು.

ಪೂರ್ವ ಕಾಂಗೋದಲ್ಲಿ ಚರ್ಚ್‌ ಮೇಲೆ IS ಬೆಂಬಲಿತ ಉಗ್ರರ ದಾಳಿ; 21 ಮಂದಿ ಸಾವು
ವಿದೇಶ

ಪೂರ್ವ ಕಾಂಗೋದಲ್ಲಿ ಚರ್ಚ್‌ ಮೇಲೆ IS ಬೆಂಬಲಿತ ಉಗ್ರರ ದಾಳಿ; 21 ಮಂದಿ ಸಾವು

ಪೂರ್ವ ಕಾಂಗೋದ ಕೊಮಾಂಡಾದಲ್ಲಿರುವ ಕ್ಯಾಥೋಲಿಕ್ ಚರ್ಚ್‌ನ ಆವರಣದಲ್ಲಿ ಮುಂಜಾನೆ 1 ಗಂಟೆ ಸುಮಾರಿಗೆ ಅಲೈಡ್ ಡೆಮಾಕ್ರಟಿಕ್ ಫೋರ್ಸ್ (ADF) ಉಗ್ರರು ದಾಳಿ ನಡೆಸಿದ್ದಾರೆ.

ಈಸ್ಟರ್ ಹಿನ್ನೆಲೆ: ದೆಹಲಿಯ ಚರ್ಚ್ ನಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ! 
ದೇಶ

ಈಸ್ಟರ್ ಹಿನ್ನೆಲೆ: ದೆಹಲಿಯ ಚರ್ಚ್ ನಲ್ಲಿ ಪ್ರಧಾನಿ ಮೋದಿ ಪ್ರಾರ್ಥನೆ! 

ಪ್ರಧಾನಿ ನರೇಂದ್ರ ಮೋದಿ ಭಾನುವಾರದಂದು ಈಸ್ಟರ್ ಅಂಗವಾಗಿ ನವದೆಹಲಿಯಲ್ಲಿನ ಸೇಕ್ರೆಡ್ ಹಾರ್ಡ್ ಕ್ಯಾಥಡ್ರಲ್ ಚರ್ಚ್ ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. 

ಮೈಸೂರಿನ ಪಿರಿಯಾಪಟ್ಟಣದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಚರ್ಚ್ ನ ಯೇಸು ಮೂರ್ತಿ ಧ್ವಂಸ, ಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ
ರಾಜ್ಯ

ಮೈಸೂರಿನ ಪಿರಿಯಾಪಟ್ಟಣದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಚರ್ಚ್ ನ ಯೇಸು ಮೂರ್ತಿ ಧ್ವಂಸ, ಕಾಣಿಕೆ ಡಬ್ಬಿಯಿಂದ ಹಣ ಕಳ್ಳತನ

ಚರ್ಚಿನ ಒಳಗೆ ಯೇಸುವಿನ ಮೂರ್ತಿಯನ್ನು ಧ್ವಂಸಗೊಳಿಸಿ ಕಾಣಿಕೆ ಡಬ್ಬಿಯಿಂದ ಹಣ ದೋಚಿ ಅಪರಿಚಿದ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಚರ್ಚ್‌ನಲ್ಲಿದ್ದ ಮತ್ತೊಂದು ಯೇಸುವಿನ ಪ್ರತಿಮೆಗೂ ಹಾನಿ ಮಾಡಿದ್ದಾರೆ.

ಬೆಂಗಳೂರು: ಚರ್ಚ್‌ನಲ್ಲಿ ನನ್ನ ಮೇಲೆ ನಿರಂತರ ಅತ್ಯಾಚಾರ ನಡೆದಿದೆ; 12 ವರ್ಷಗಳ ನಂತರ ಸಂತ್ರಸ್ತೆ ದೂರು
ರಾಜ್ಯ

ಬೆಂಗಳೂರು: ಚರ್ಚ್‌ನಲ್ಲಿ ನನ್ನ ಮೇಲೆ ನಿರಂತರ ಅತ್ಯಾಚಾರ ನಡೆದಿದೆ; 12 ವರ್ಷಗಳ ನಂತರ ಸಂತ್ರಸ್ತೆ ದೂರು

ಚರ್ಚ್ ನಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು 12 ವರ್ಷಗಳ ನಂತರ ಸಂತ್ರಸ್ತೆಯೊಬ್ಬರು ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ. ಬುಧವಾರ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ 8 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ರಾಜ್ಯದಲ್ಲಿ ಕ್ರಿಶ್ಚಿಯನ್ ಮಿಷನರಿಗಳ ಸಮೀಕ್ಷೆ ಸಮುದಾಯವನ್ನು ಗುರಿ ಮಾಡಿದಂತಾಗುತ್ತದೆ: ಚರ್ಚ್'ಗಳ ಅಸಮಾಧಾನ
ರಾಜ್ಯ

ರಾಜ್ಯದಲ್ಲಿ ಕ್ರಿಶ್ಚಿಯನ್ ಮಿಷನರಿಗಳ ಸಮೀಕ್ಷೆ ಸಮುದಾಯವನ್ನು ಗುರಿ ಮಾಡಿದಂತಾಗುತ್ತದೆ: ಚರ್ಚ್'ಗಳ ಅಸಮಾಧಾನ

ರಾಜ್ಯದಲ್ಲಿನ ಅಧಿಕೃತ ಮತ್ತು ಅನಧಿಕೃತ ಕ್ರಿಶ್ಚಿಯನ್‌ ಮಿಷನರಿಗಳ ಸಮೀಕ್ಷೆ ನಡೆಸುವಂತೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ ನೀಡಿರುವ ಸೂಚನೆಗೆ ಚರ್ಚೆಗಳು ಅಸಮಾಧಾನ ವ್ಯಕ್ತಪಡಿಸಿವೆ.

ಕಾಂಚೀಪುರಂ: ಚರ್ಚ್ ಬಳಿ ಯುವಕನ ರುಂಡ, ಕಿ.ಮೀ ದೂರದ ಕ್ವಾರಿಯಲ್ಲಿ ಮುಂಡ; ಕೊಲೆ ಹಿಂದೆ ಪ್ರತೀಕಾರದ ಹೊಗೆ!
ದೇಶ

ಕಾಂಚೀಪುರಂ: ಚರ್ಚ್ ಬಳಿ ಯುವಕನ ರುಂಡ, ಕಿ.ಮೀ ದೂರದ ಕ್ವಾರಿಯಲ್ಲಿ ಮುಂಡ; ಕೊಲೆ ಹಿಂದೆ ಪ್ರತೀಕಾರದ ಹೊಗೆ!

ಪರಿಚಯಸ್ಥರ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಚರ್ಚ್ ನಿಂದ ಹೊರಬರುತ್ತಿದ್ದ ಅಭಿಷೇಕ್ ಎಂಬಾತನನ್ನು ಕಳೆದ ವರ್ಷ ವೆಟ್ರಿವೇಲ್ ತಂಡ ಹತ್ಯೆ ಮಾಡಿತ್ತು. ಇದೀಗ ಅದೇ ಸ್ಥಳದಲ್ಲಿ ವೆಟ್ರಿವೇಲ್ ರುಂಡ ಪತ್ತೆಯಾಗಿದೆ.

ಉಡುಪಿಯಲ್ಲಿ ಮತಾಂತರ ಆರೋಪ: ಹಿಂದೂ ಜಾಗರಣಾ ವೇದಿಕೆ ಸದಸ್ಯರಿಂದ ಚರ್ಚ್ ಮೇಲೆ ದಾಳಿ
ರಾಜ್ಯ

ಉಡುಪಿಯಲ್ಲಿ ಮತಾಂತರ ಆರೋಪ: ಹಿಂದೂ ಜಾಗರಣಾ ವೇದಿಕೆ ಸದಸ್ಯರಿಂದ ಚರ್ಚ್ ಮೇಲೆ ದಾಳಿ

ಅಕ್ರಮವಾಗಿ  ಹಿಂದೂ ಧರ್ಮದ ಮಕ್ಕಳು ಮತ್ತು ಮಹಿಳೆಯರನ್ನು ಕೂಡಿ ಹಾಕಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಬೆಂಗಳೂರು: ಕಳೆದು ಹೋಗಿದ್ದ ಚರ್ಚ್ ನ ಹಣವನ್ನು ವಶಪಡಿಸಿಕೊಂಡು ಮರಳಿಸಿದ ರೈಲ್ವೆ ಸಂರಕ್ಷಣಾ ಪಡೆ
ರಾಜ್ಯ

ಬೆಂಗಳೂರು: ಕಳೆದು ಹೋಗಿದ್ದ ಚರ್ಚ್ ನ ಹಣವನ್ನು ವಶಪಡಿಸಿಕೊಂಡು ಮರಳಿಸಿದ ರೈಲ್ವೆ ಸಂರಕ್ಷಣಾ ಪಡೆ

ನಿಜಾಮುದ್ದೀನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಕಳೆದುಕೊಂಡಿದ್ದ ಹಣದ ಬ್ಯಾಗ್ ವೊಂದನ್ನು ಅದರ ಮಾಲೀಕರಿಗೆ ಮರಳಿಸಿದ್ದಾರೆ.