Church priest

ಮಂಗಳೂರು: ವಯೋವೃದ್ದ ದಂಪತಿ ಮೇಲೆ ಚರ್ಚ್ ಪಾದ್ರಿ ದೌರ್ಜನ್ಯ, ದಂಪತಿಯನ್ನೇ ಬಹಿಷ್ಕರಿಸಿದ ಕ್ರೈಸ್ತ ಸಮುದಾಯ
ಬಂಟ್ವಾಳ ತಾಲೂಕಿನ ಪರಿಯಾಲತಡ್ಕ ಗ್ರಾಮದಲ್ಲಿ ಈ ತಿಂಗಳ ಆರಂಭದಲ್ಲಿ ಚರ್ಚ್‌ನ ಪಾದ್ರಿಯೊಬ್ಬರಿಂದ ಹಲ್ಲೆಗೊಳಗಾದ ವೃದ್ಧ ದಂಪತಿಯನ್ನು ಗ್ರಾಮದ ಕ್ರೈಸ್ತ ಸಮುದಾಯದವರು ಬಹಿಷ್ಕರಿಸಿದ್ದಾರೆ.

ಮಂಗಳೂರು: ವೃದ್ಧ ದಂಪತಿ ಮೇಲೆ ಹಲ್ಲೆ ನಡೆಸಿದ ಚರ್ಚ್ ಪಾದ್ರಿ ಧಾರ್ಮಿಕ ಸೇವೆಯಿಂದ ವಜಾ
ದಕ್ಷಿಣ ಕನ್ನಡದ ಪರಿಯಲ್ತಡ್ಕ ಗ್ರಾಮದಲ್ಲಿ ಚರ್ಚ್ ಪಾದ್ರಿಯೊಬ್ಬರು ವೃದ್ಧ ದಂಪತಿಯ ಮೇಲೆ ಹಲ್ಲೆ ನಡೆಸಿರುವ ಸಿಸಿಟಿವಿ ದೃಶ್ಯಾವಳಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತಮಿಳುನಾಡು: ನರ್ಸಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ, ಚರ್ಚ್ ಪಾದ್ರಿ ಬಂಧನ
ನರ್ಸಿಂಗ್ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಚರ್ಚ್ ಪಾದ್ರಿಯೊಬ್ಬರನ್ನು ಸೋಮವಾರ ಕನ್ಯಾಕುಮಾರಿಯಲ್ಲಿ ಬಂಧಿಸಲಾಗಿದೆ. ನರ್ಸಿಂಗ್ ವಿದ್ಯಾರ್ಥಿಯ ದೂರಿನ ಆಧಾರದ ಮೇಲೆ ಪಾದ್ರಿ ಬೆನೆಡಿಕ್ಟ್ ಆಂಟೊ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆದರೆ ಆತ ಕಳೆದೆರಡು ದಿನಗಳಿಂದ ತಲೆಮರೆಸಿಕೊಂಡಿದ್ದ.

ಕಡಲೂರು ಅತ್ಯಾಚಾರ ಪ್ರಕರಣ: ಚರ್ಚ್ ಪಾದ್ರಿಗೆ 30 ವರ್ಷ ಜೈಲು
2014ರಲ್ಲಿ ತಮಿಳುನಾಡಿನ ಕಡಲೂರು ಜಿಲ್ಲೆಯ ತಿತಕುಡಿಯಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ....

