ಕ್ರೀಡೆವಿಶ್ವ ಮಹಿಳಾ ಬಾಕ್ಸಿಂಗ್: ಫೈನಲ್ಸ್ ತಲುಪಿ ಬೆಳ್ಳಿ ಪದಕ ಖಚಿತಪಡಿಸಿದ ಮಂಜು ರಾಣಿ
ವಿಶ್ವ ಮಹಿಳೆಯರ ಬಾಕ್ಸಿಂಗ್ ಚಾಂಪಿಯನ್ಶಿಪ್ನ 48 ಕೆಜಿ ವಿಭಾಗದಲ್ಲಿ ಭಾರತೀಯ ಮಹಿಳಾ ಬಾಸ್ಕರ್ ಮಂಜು ರಾಣಿ ಫೈನಲ್ಸ್ ಪ್ರವೇಶಿಸಿದ್ದಾರೆ. ಈ ಮೂಲಕ ಭಾರತಕ್ಕೆ ಸ್ವರ್ಣ ಅಥವಾ ರಜತ ಪದಕದ ಭರವಸೆಯನ್ನು ಗಟ್ಟಿಗೊಳಿಸಿದ್ದಾರೆ.