CIA

ಅಮೆರಿಕ ಅಷ್ಟೇ ಅಲ್ಲ, ಭಾರತಕ್ಕೂ ಕಾದಿತ್ತು ಕಂಟಕ: 9/11 ರಕ್ತಚರಿತ್ರೆಗೂ ಮುನ್ನ INDIA ಮೇಲಿತ್ತು ಲಾಡೆನ್ ಕಣ್ಣು; 25 ವರ್ಷಗಳ ಬಳಿಕ ಕರಾಳ ರಹಸ್ಯ ಬಯಲು..!
1998ರ ಆಗಸ್ಟ್ 28ರಂದು ಸಿದ್ಧಪಡಿಸಲಾದ ಅಧ್ಯಕ್ಷೀಯ ಗುಪ್ತಚರ ವರದಿಯಲ್ಲಿ ಬಿನ್ ಲಾಡೆನ್ ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ದಾಳಿ ನಡೆಸಲು ಬಯಸಿದ್ದ ಎಂದು ಉಲ್ಲೇಖಿಸಲಾಗಿದೆ.
ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ರಾಜಿ ಮಾಡಿಕೊಂಡು ಕಾಂಗ್ರೆಸ್ CIA ಮತ್ತು KGBಯಿಂದ ಹಣ ಪಡೆದಿತ್ತು: BJP ಆರೋಪ
ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ, ಇಂದಿರಾ ಗಾಂಧಿ ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಅಮೆರಿಕದ ಗುಪ್ತಚರ ಸಂಸ್ಥೆ ಕೇಂದ್ರ ಗುಪ್ತಚರ ಸಂಸ್ಥೆ (CIA) ಹಾಗೂ ಆಗಿನ (ಕೆಜಿಬಿ – KGB) ಸೋವಿಯತ್ ಸಂಘದ ಪ್ರಮುಖ ಗುಪ್ತಚರ ಹಾಗೂ ಭದ್ರತಾ ಸಂಸ್ಥೆಯಿಂದ ಹಲವು ಸಂದರ್ಭಗಳಲ್ಲಿ ಹಣ ಸ್ವೀಕರಿಸಿತ್ತು ಎಂದು ಆರೋಪಿಸಿದರು.

'ನಾಚಿಕೆಗೇಡು.. ಪಾಕ್ ಪರಮಾಣು ಸ್ಥಾವರ ಮೇಲೆ ದಾಳಿ ಮಾಡಲು ಇಂದಿರಾಗಾಂಧಿ ಹಿಂದೇಟು ಹಾಕಿದ್ದರು': ಮಾಜಿ ಸಿಐಎ ಅಧಿಕಾರಿ ಹೇಳಿಕೆ! Video
ಇಸ್ಲಾಮಾಬಾದ್ ಪರಮಾಣು ಶಸ್ತ್ರಾಸ್ತ್ರಗಳನ್ನು ಅಭಿವೃದ್ಧಿಪಡಿಸುವುದು ಮತ್ತು ಪ್ರಸರಣ ಮಾಡುವುದನ್ನು ತಡೆಯಲು, ಇಸ್ರೇಲ್ ಗಂಭೀರವಾಗಿ ಪ್ರಯತ್ನಿಸುತ್ತಿತ್ತು.

ಚೀನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ಕಾರಲ್ಲಿ ಕರೆದೊಯ್ದು ಪಾರುಮಾಡಿದ ಪುಟಿನ್; ಢಾಕಾದಲ್ಲಿ US ಅಧಿಕಾರಿ ನಿಗೂಢ ಸಾವು ಬಿಚ್ಚಿಟ್ಟ ಸ್ಫೋಟಕ ರಹಸ್ಯ!
ಅಮೆರಿಕದ ಗುಪ್ತಚರ ಸಂಸ್ಥೆ ಸಿಐಎ ವಿರುದ್ಧ ಇಂಥಹದ್ದೊಂದು ಆರೋಪ ಕೇಳಿಬರುತ್ತಿದ್ದು, ಈ ಕುರಿತಂತೆ ಸಾಕಷ್ಟು ಮಾಧ್ಯಮಗಳು ವರದಿಗಳನ್ನು ಪ್ರಕಟಿಸುತ್ತಿದೆ.

ಭಾರತದ ವಿರುದ್ಧ ಯುದ್ಧ ಮಾಡಿದರೆ ಸೋಲು ಖಚಿತ: ಪಾಕಿಸ್ತಾನಕ್ಕೆ ಮಾಜಿ CIA ಅಧಿಕಾರಿ ಎಚ್ಚರಿಕೆ
15 ವರ್ಷಗಳ ಕಾಲ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ತಮ್ಮ ವೃತ್ತಿಜೀವನದ ಸಂಪೂರ್ಣ ದ್ವಿತೀಯಾರ್ಧವನ್ನು ಕಳೆದ ಕಿರಿಯಾಕೌ, ಪಾಕಿಸ್ತಾನವು ಭಾರತೀಯರನ್ನು ಪ್ರಚೋದಿಸುವುದನ್ನು ನಿಲ್ಲಿಸಿ ಎಂದು ಕರೆ ನೀಡಿದ್ದಾರೆ.

ತಮ್ಮ ಮೇಲೆ ಗೂಢಚಾರಿಕೆ ನಡೆಸಿದ್ದ ಆರೋಪ: ಸಿಐಎ ವಿರುದ್ಧ ಜೂಲಿಯನ್ ಅಸ್ಸಾಂಜೆ ವಕೀಲರಿಂದ ದಾವೆ
ವಿಕೀಲಿಕ್ಸ್ ಫೌಂಡರ್ ಜೂಲಿಯನ್ ಅಸ್ಸಾಂಜೆ ವಕೀಲರು ಸಿಐಎ ವಿರುದ್ಧ ತಮ್ಮ ಮೇಲೆ ಗೂಢಚಾರಿಕೆ ನಡೆಸಿದ ಆರೋಪದಡಿ ದಾವೆ ಹೂಡಿದ್ದಾರೆ.

ಅಫ್ಘಾನಿಸ್ತಾನದೊಳಗೆ ಅಲ್ ಖೈದಾ ಮರುಹುಟ್ಟು ಪಡೆದುಕೊಳ್ಳಲಿದೆ: ಸಿಐಎ ಗುಪ್ತಚರ ಅಧಿಕಾರಿ ಭವಿಷ್ಯ
ಉಗ್ರಗಾಮಿಗಳಿಗೆ ಅಫ್ಘಾನಿಸ್ತಾನ ಸ್ವರ್ಗವಾಗಲಿದೆ, ತಾಲಿಬಾನ್ ಉಗ್ರಗಾಮಿಗಳನ್ನು ರೆಡ್ ಕಾರ್ಪೆಟ್ ಹಾಸಿ ಸ್ವಾಗತಿಸಲಿದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ.

ಪಾಕಿಸ್ತಾನದಲ್ಲಿ 40 ಸಾವಿರ ಉಗ್ರರಿದ್ದಾರೆ: ಕೊನೆಗೂ ಸತ್ಯ ಒಪ್ಪಿಕೊಂಡ ಪ್ರಧಾನಿ ಇಮ್ರಾನ್ ಖಾನ್
ಪಾಕ್ ಪ್ರಧಾನಿ ಇಮ್ರಾನ್ ಖಾನ್ ಕೊನೆಗೂ ಸತ್ಯ ಒಪ್ಪಿಕೊಂಡಿದ್ದು, ಪಾಕಿಸ್ತಾನದಲ್ಲಿ ಸುಮಾರು 40 ಸಾವಿರ ಉಗ್ರರಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಐಎಸ್ಐ ನೆರವಿನಿಂದಲೇ ಅಮೆರಿಕ ಬಿನ್ ಲಾಡೆನ್ ನನ್ನು ಹೊಡೆದುರುಳಿಸಿತು: ಪಾಕ್ ಪ್ರಧಾನಿ ಇಮ್ರಾನ್ ಖಾನ್
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ನೀಡಿದ ಮಾಹಿತಿಯ ಮೇರೆಗೆ ಅಮೆರಿಕ ಸೇನೆ ಕುಖ್ಯಾತ ಉಗ್ರ ಒಸಾಮಾ ಬಿನ್ ಲಾಡೆನ್ ನನ್ನು ಹೊಡೆದುರುಳಿಸಿತು ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

