ವಿದೇಶಟ್ರಂಪ್ ಗುಪ್ತಚರ ಸಮುದಾಯದ ಬಗ್ಗೆ ಕೃತಜ್ಞತೆ ಬೆಳೆಸಿಕೊಳ್ಳಬೇಕು: ಸಿಐಎ ನಿರ್ದೇಶಕ
ಜ.20 ರಂದು ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡೊನಾಲ್ಡ್ ಟ್ರಂಪ್ ಗುಪ್ತಚರ ಸಮುದಾಯದ ಬಗ್ಗೆ ಕೃತಜ್ಞತೆ ಬೆಳೆಸಿಕೊಳ್ಳಬೇಕು, ಹಾಗೂ ಗುಪ್ತಚರ ಸಂಸ್ಥೆಗಳ ಬಗ್ಗೆ ವಿಶ್ವಾಸ ಹೊಂದಬೇಕು ಎಂದು ಸಿಐಎ ನಿರ್ದೇಶಕ ಜಾನ್ ಬ್ರೆನ್ನನ್ ಸಲಹೆ ನೀಡಿದ್ದಾರೆ.