ವಿದೇಶಇರಾನ್ನ ಸರ್ವೋಚ್ಚ ನಾಯಕ ಖಮೇನಿ ಹತ್ಯೆಗೆ ರಾತ್ರಿ ಬದಲು ಬೆಳಗ್ಗೆ ಕಾರ್ಯಾಚರಣೆ: ಗುಪ್ತಚರ ಸಂಸ್ಥೆ CIA ನೆರವಾಗಿದ್ದು ಹೇಗೆ ಗೊತ್ತಾ?
ಟೆಹ್ರಾನ್ನ ಹಲವಾರು ಸ್ಥಳಗಳಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಇರಾನ್ನ ರಾಜಕೀಯ-ಭದ್ರತಾ ವಿಭಾಗದ ಹಿರಿಯ ವ್ಯಕ್ತಿಗಳು ತಂಗಿದ್ದ ಕಟ್ಟಡಗಳ ಮೇಲೆ ದಾಳಿ ನಡೆಸಲಾಯಿತು ಎಂದು ಇಸ್ರೇಲಿ ರಕ್ಷಣಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.