ವಿದೇಶ'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿದ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!
ಇನ್ನು ಡೊನಾಲ್ಡ್ ಟ್ರಂಪ್ ಇರಾನ್ ಗೆ 48 ಗಂಟೆಗಳ ಗಡುವು ವಿಧಿಸಿದ್ದಾರೆ. ಈ ನಡುವೆ ಇರಾನ್ ಅಮೆರಿಕ ಸಿಐಎ ಸ್ಟೇಷನ್ ಗೆ ಡ್ರೋನ್ ಳನ್ನು ನುಗ್ಗಿಸಿದೆ.