CID Investigation

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಪ್ರತಿ ಅಭ್ಯರ್ಥಿಗಳಿಂದ 40 ಲಕ್ಷ ರೂ ಸಂಗ್ರಹ!
ರಾಜ್ಯ

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಪ್ರತಿ ಅಭ್ಯರ್ಥಿಗಳಿಂದ 40 ಲಕ್ಷ ರೂ ಸಂಗ್ರಹ!

ಆರು ಅಭ್ಯರ್ಥಿಗಳು ನೀಡಿರುವ ಹೇಳಿಕೆ ಅಥವಾ ಒಪ್ಪಿಕೊಂಡಿರುವ ಅಂಶಗಳ ಕುರಿತು ಸಿಐಡಿ ಅಧಿಕಾರಿಗಳು ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ.

Neha Hiremath: ನೇಹಾ ಹಿರೇಮಠ್ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ಹಸ್ತಾಂತರ, ವಿಶೇಷ ಕೋರ್ಟ್ ಸ್ಥಾಪನೆ- ಸಿಎಂ ಸಿದ್ದರಾಮಯ್ಯ
ರಾಜ್ಯ

Neha Hiremath: ನೇಹಾ ಹಿರೇಮಠ್ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ಹಸ್ತಾಂತರ, ವಿಶೇಷ ಕೋರ್ಟ್ ಸ್ಥಾಪನೆ- ಸಿಎಂ ಸಿದ್ದರಾಮಯ್ಯ

ಪ್ರಕರಣದ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ರುದ್ರಗೌಡ ಪಾಟೀಲ್ ಮಹಾರಾಷ್ಟ್ರದಲ್ಲಿ ಇರುವ ಬಗ್ಗೆ ಮಾಹಿತಿ ಇದೆ, ಅಗತ್ಯಬಿದ್ದರೆ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಡಾ ಪರಮೇಶ್ವರ್
ರಾಜ್ಯ

ರುದ್ರಗೌಡ ಪಾಟೀಲ್ ಮಹಾರಾಷ್ಟ್ರದಲ್ಲಿ ಇರುವ ಬಗ್ಗೆ ಮಾಹಿತಿ ಇದೆ, ಅಗತ್ಯಬಿದ್ದರೆ ಪ್ರಕರಣ ತನಿಖೆ ಸಿಐಡಿಗೆ: ಗೃಹ ಸಚಿವ ಡಾ ಪರಮೇಶ್ವರ್

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಯತ್ನಿಸಿದ ಪ್ರಕರಣದ ಕಿಂಗ್‌ಪಿನ್ ರುದ್ರಗೌಡ ಪಾಟೀಲ್ ನಗರದ ವಸತಿ ಸಮುಚ್ಚಯದಿಂದ ಪರಾರಿಯಾಗಿರುವ ಘಟನೆ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಪೊಲೀಸರ ಕಾರ್ಯವೈಖರಿ ಬಗ್ಗೆ ಸಂಶಯ ಮೂಡುವಂತೆ ಮಾಡಿದೆ.

ಖಜಾನೆ ಮಟ್ಟದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ: ಸಿಐಡಿ
ರಾಜ್ಯ

ಖಜಾನೆ ಮಟ್ಟದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ: ಸಿಐಡಿ

ಈ ವರ್ಷ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಹಿಂದೆ ದೊಡ್ಡ ದಂಧೆಯೇ ನಡೆದಿದೆ. ಇದರಲ್ಲಿ ಗಣ್ಯ ವ್ಯಕ್ತಿಗಳು...

ಡಾ. ಕಲಬುರ್ಗಿ ಹತ್ಯೆ ವಿಚಾರ: ಸಿಐಡಿ ಅಧಿಕಾರಿಗಳಿಂದ ಇಬ್ಬರ ಗುಪ್ತ ವಿಚಾರಣೆ
ಜಿಲ್ಲಾ ಸುದ್ದಿ

ಡಾ. ಕಲಬುರ್ಗಿ ಹತ್ಯೆ ವಿಚಾರ: ಸಿಐಡಿ ಅಧಿಕಾರಿಗಳಿಂದ ಇಬ್ಬರ ಗುಪ್ತ ವಿಚಾರಣೆ

ಡಾ.ಎಂ.ಎಂ. ಕಲಬುರ್ಗಿಯವರ ಹತ್ಯೆಯ ವಿಚಾರ ಇದೀಗ ಹೊಸ ತಿರುವು ಪಡೆದಿದ್ದು, ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಡೆದ ...