CID Probe

532 ಎಕರೆ ಸರ್ಕಾರಿ ಭೂಮಿ ಕಬಳಿಕೆ ಯತ್ನ: CID ತನಿಖೆ ಕೋರಿ ಮುಖ್ಯಮಂತ್ರಿಗೆ ಸಚಿವ ಈಶ್ವರ್ ಖಂಡ್ರೆ ಪತ್ರ
90 ದಿನ ಪೂರ್ಣಗೊಳ್ಳಲು 1 ದಿನ ಬಾಕಿ ಇರುವವರೆಗೂ ಸರಕಾರದ ಹೆಚ್ಚುವರಿ ಸರಕಾರಿ ವಕೀಲ ಯೋಗಣ್ಣ ಈ ಮಾಹಿತಿಯನ್ನು ಸರಕಾರಕ್ಕಾಗಲಿ, ಅರಣ್ಯ ಇಲಾಖೆಗಾಗಲಿ ನೀಡಿರುವುದಿಲ್ಲ. ಮೇಲ್ಮನವಿ ಸಲ್ಲಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ನಮೂದಿಸಿ ಅರ್ಜಿದಾರರಿಗೆ ಅನುಕೂಲ ಮಾಡಿದ್ದಾರೆ.

ರನ್ಯಾ ರಾವ್ ಚಿನ್ನದ ಕಳ್ಳಸಾಗಣೆ ಪ್ರಕರಣ: ಸಿಐಡಿ ತನಿಖೆ ಹಿಂಪಡೆಯಲು ಯಾವುದೇ ಒತ್ತಡವಿರಲಿಲ್ಲ- ಜಿ. ಪರಮೇಶ್ವರ
ಒಂದೇ ವಿಚಾರಕ್ಕೆ ಎರಡು ಕಡೆ ತನಿಖೆ ಆಗೋದು ಬೇಡ ಎಂಬ ಕಾರಣಕ್ಕೆ ನಾವು ಸಿಐಡಿ ತನಿಖೆಯನ್ನು ಹಿಂಪಡೆದೆವು.

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ; ಪ್ರಿಯಾಂಕ್ ಖರ್ಗೆ ರಾಜೀನಾಮೆ ಅಗತ್ಯ ಇಲ್ಲ: ಜಿ. ಪರಮೇಶ್ವರ
ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ. ಡೆತ್‌ನೋಟ್‌ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಉಡುಪಿ: ಕೇರಳ ಮೂಲದ ವ್ಯಕ್ತಿ ಲಾಕಪ್ ಡೆತ್; ಪ್ರಕರಣದ ತನಿಖೆ ಸಿಐಡಿಗೆ ವರ್ಗಾವಣೆ
ಚೇರ್ಕಾಡಿ ಗ್ರಾಮದಿಂದ ಶನಿವಾರ ರಾತ್ರಿ 7.45ಕ್ಕೆ ಬ್ರಹ್ಮಾವರ ಪೊಲೀಸರಿಗೆ ಕರೆ ಬಂದಿತ್ತು. ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆ ಮತ್ತು ಆಕೆಯ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾನೆ ಎಂದು ಹೇಳಲಾಗಿತ್ತು ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ ತಿಳಿಸಿದ್ದಾರೆ.

ಮೈಸೂರು ಕೃಷಿ ಅಧಿಕಾರಿಗಳ ಬಂಧನ: ವರ್ಗಾವಣೆ ದಂಧೆ, ಮಂತ್ರಿಗಳಿಂದ ಸುಲಿಗೆ ಅಸಲಿ ಎನ್ನುವುದು ಸಾಬೀತು- ಕುಮಾರಸ್ವಾಮಿ
ಕೃಷಿ ಸಚಿವ ಚಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ ದೂರಿನ ಪತ್ರ ಬರೆದ ಕೃಷಿ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಸಿಐಡಿ ವಶಕ್ಕೆ ಪಡೆಯುವ ಮೂಲಕ, ಈ ಸರ್ಕಾರದಲ್ಲಿ ವರ್ಗಾವಣೆ ದಂಧೆ ಹಾಗೂ ಮಂತ್ರಿಗಳಿಂದ ಅಧಿಕಾರಿಗಳ ಸುಲಿಗೆ ನಡೆಯುತ್ತಿದೆ ಎಂಬುದು ಸಾಬೀತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಉಡುಪಿ ವಾಶ್ ರೂಂ ವಿಡಿಯೋ ಪ್ರಕರಣ: ಸಿಐಡಿ ತನಿಖೆ ಉತ್ತಮ ಪ್ರಗತಿಯಲ್ಲಿದೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಪ್ಯಾರಾಮೆಡಿಕಲ್ ಕಾಲೇಜಿನ ವಾಶ್‌ರೂಂ ವಿಡಿಯೋ ಪ್ರಕರಣದ ಸಿಐಡಿ ತನಿಖೆ ಉತ್ತಮ ಪ್ರಗತಿಯಲ್ಲಿದೆ. ಮುಖ್ಯಮಂತ್ರಿ ಮತ್ತು ಗೃಹ ಇಲಾಖೆಯು ತನಿಖೆ ಮೇಲೆ ನಿಗಾ ವಹಿಸುತ್ತಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೋಮವಾರ ಹೇಳಿದ್ದಾರೆ.

ಈಶ್ವರಪ್ಪಗೆ ಮತ್ತೆ ಸಂಕಷ್ಟ?: ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ತನಿಖೆ ಸಿಐಡಿಗೆ ವಹಿಸಲು ಕುಟುಂಬಸ್ಥರ ಮನವಿ
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರನ್ನು ಮೃತ ಸಂತೋಷ್ ಪಾಟೀಲ್ ಕುಟುಂಬಸ್ಥರು ಶುಕ್ರವಾರ ಭೇಟಿಯಾಗಿದ್ದಾರೆ. ಈ ವೇಳೆ ಸಿಐಡಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಉಡುಪಿ ಕಾಲೇಜು ಶೌಚಾಲಯ ವಿಡಿಯೋ ಪ್ರಕರಣ: ಸಿಐಡಿ ತನಿಖೆ ಚುರುಕು!
ಉಡುಪಿಯ ನೇತ್ರ ಜ್ಯೋತಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯ ವಿಡಿಯೋ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ತಂಡ ಸಂತ್ರಸ್ತೆ ಹಾಗೂ ಕಾಲೇಜು ಆಡಳಿತ ಮಂಡಳಿಯ ಪ್ರತಿನಿಧಿಗಳ ಹೇಳಿಕೆ ಪಡೆದು ತನಿಖೆಯನ್ನು ತೀವ್ರಗೊಳಿಸಿದೆ.

ಬೆಂಗಳೂರು: ಪೊಲೀಸರ ಕಸ್ಟಡಿಯಲ್ಲಿದ್ದ 23 ವರ್ಷದ ಆರೋಪಿ ಲಾಕಪ್ ಡೆತ್; ಪ್ರಕರಣ ಸಿಐಡಿ ತನಿಖೆಗೆ!
ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿದ್ದು,ಇದೊಂದು ಲಾಕಪ್ ಡೆತ್ ಕುಟುಂಬಿಕರು ಆರೋಪಿಸಿದ್ದಾರೆ.

