CID Probe

ಬೆಳ್ತಂಗಡಿ: ದಲಿತ ಕಾರ್ಯಕರ್ತ ಪಿ. ಡೀಕಯ್ಯ ಸಾವಿನ ಬಗ್ಗೆ ಸಿಒಡಿ ತನಿಖೆಗೆ ಸರ್ಕಾರ ಆದೇಶ
ದಲಿತ ಹೋರಾಟಗಾರ ಪಿ. ಡೀಕಯ್ಯ ಅವರ ಸಾವಿನ ಕುರಿತು ಕರ್ನಾಟಕ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ: ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ಕರ್ನಾಟಕ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.

ಕಳಪೆ ಬೀಜ ಮತ್ತು ರಸಗೊಬ್ಬರಗಳ ಅಂತಾರಾಜ್ಯ ದಂಧೆ: ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಿದ ಸರ್ಕಾರ
ರಾಜ್ಯದಲ್ಲಿ ರೈತರಿಗೆ ಗುಣಮಟ್ಟವಿಲ್ಲದ ಬೀಜಗಳು ಮತ್ತು ರಸಗೊಬ್ಬರಗಳನ್ನು ಮಾರಾಟ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ವಿರುದ್ಧ ಅಪರಾಧ ತನಿಖಾ ಇಲಾಖೆ (CID) ತನಿಖೆ ಕೈಗೊಂಡಿದೆ. ಕಡಿಮೆ ಗುಣಮಟ್ಟದ ಬೀಜಗಳು ಮತ್ತು ರಸಗೊಬ್ಬರಗಳನ್ನು ವಶಪಡಿಸಿಕೊಳ್ಳುವುದು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಮತಗಟ್ಟೆ ಹಿಂಸಾಚಾರ: ಕೇಂದ್ರ ಪಡೆಗಳ ಕ್ರಮ ಪ್ರಶ್ನಿಸಿದ ಮಮತಾ ಬ್ಯಾನರ್ಜಿ, ಸಿಐಡಿ ತನಿಖೆಗೆ ಆದೇಶ
ನಾಲ್ಕು ಜನರ ಸಾವಿಗೆ ಕಾರಣವಾದ ಕೂಚ್ ಬೆಹಾರ್ ಮತಗಟ್ಟೆ ಹಿಂಸಾಚಾರಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಭದ್ರತಾ ಪಡೆಯ ಕ್ರಮವನ್ನು ಪ್ರಶ್ನಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಮಂಗಳೂರು ಗೋಲಿಬಾರ್ ಪ್ರಕರಣ ಸಿಐಡಿ ತನಿಖೆಗೆ: ಸಿಎಂ ಯಡಿಯೂರಪ್ಪ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಳೆದ ವಾರ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಅದು ಹಿಂಸಾರೂಪಕ್ಕೆ ತಿರುಗಿ ಪೊಲೀಸರು ನಡೆಸಿದ ಗೋಲಿಬಾರ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ರಾಯಚೂರು: ಮಧು ಸಾವಿನ ತನಿಖೆ ಸಿಐಡಿಗೆ ಹಸ್ತಾಂತರ
ರಾಯಚೂರು ನಗರದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮಧು ಪತ್ತಾರ್ ಸಾವಿನ ತನಿಖೆಯನ್ನು ಸಿಐಡಿಗೆ ಒಪ್ಪಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಬೆಂಗಳೂರು: ಮಾರ್ಕೋ ಪೋಲೋ ಬಸ್ ಖರೀದಿ ತನಿಖೆ ಸಿಐಡಿ ತನಿಖೆಗೆ
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ 98 ಮಾರ್ಕೊಪೊಲೋ ಬಸ್‌ಗಳ ಖರೀದಿಗೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ...

ಡ್ರೀಮ್ಸ್ ಜಿಕೆ, ಟಿಜಿಎಸ್ ಗ್ರೂಪ್ ನಿಂದ ವಂಚನೆ: ಸಿಐಡಿ ತನಿಖೆಗೆ ಆದೇಶಿಸಿದ ಸಿದ್ದರಾಮಯ್ಯ
ಫ್ಲ್ಯಾಟ್ ಹಾಗೂ ನಿವೇಶನ ನೀಡುವುದಾಗಿ ನೂರಾರು ಜನರಿಂದ ಹಣ ಪಡೆದು ವಂಚನೆ ಮಾಡಿರುವ ಟಿಜಿಎಸ್ ರಿಯಲ್ ಎಸ್ಟೇಟ್ ಗ್ರೂಪ್ ..

ರಾಜ್ಯದ ವಿವಿಧೆಡೆ ಕಾಡಿಗೆ ಬೆಂಕಿ: ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ
ರಾಜ್ಯದ ವಿವಿಧ ಅರಣ್ಯಗಳಿಗೆ ಬೆಂಕಿ ಬಿದ್ದು ನೂರಾರು ಎಕರೆ ಕಾಡು ನಾಶವಾಗಿರುವುದಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಸಿಎಂ ಸಿದ್ದರಾಮಯ್ಯ ...

